Joshua · chapter 11 · verse 18
Joshua 11:18 in Kannada
ಯೆಹೋಶುವನು ಬಹಳಕಾಲ ಈ ಅರಸುಗಳೆಲ್ಲರ ಸಂಗಡ ಯುದ್ಧಮಾಡುತ್ತಿದ್ದನು.
Yehoshuvanu bahalakaala ee arasugalellara sangada yuddhamaaduttiddanu.
Joshua 11:18 in English
- King James Version (KJV)
- Joshua made war a long time with all those kings.
- World English Bible (WEB)
- Joshua made war a long time with all those kings.
- American Standard Version (ASV)
- Joshua made war a long time with all those kings.
- Bible in Basic English (BBE)
- For a long time Joshua made war on all those kings.
- Darby Translation (DBY)
- Joshua made war a long time with all those kings.
- Webster's Bible (WBS)
- Joshua made war a long time with all those kings.
- Young's Literal Translation (YLT)
- Many days hath Joshua made with all these kings war;
Read in context
- 16ಈ ಪ್ರಕಾರ ಯೆಹೋಶುವನು ಸೇಯಾರಿಗೆ ಏರಿ ಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ತಗ್ಗಿನಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ಎಲ್ಲಾ
- 17ಗೋಷೆನ್ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
- 18ಯೆಹೋಶುವನು ಬಹಳಕಾಲ ಈ ಅರಸುಗಳೆಲ್ಲರ ಸಂಗಡ ಯುದ್ಧಮಾಡುತ್ತಿದ್ದನು.
- 19ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು.
- 20ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
Cross references
- Joshua 11:23 ಯೆಹೋಶುವ 11:23ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
- Joshua 14:7–10 ಯೆಹೋಶುವ 14:7–10ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು. ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು. ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು. ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.