Skip to content
ThuthiThuthiThuthi
Joshua · chapter 11 · verse 19

Joshua 11:19 in Kannada

ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್‌ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು.

Gibyonina nivaasigalaada hivviyara horataagi israayel makkala sangada samaadhaanamaadikonda bere ondu pattanavaadaroo iralilla; avaru bere ellavu galannu yuddhamaadi tegedukondaru.

Joshua 11:19 in English

King James Version (KJV)
There was not a city that made peace with the children of Israel, save the Hivites the inhabitants of Gibeon: all [other] they took in battle.
World English Bible (WEB)
There was not a city that made peace with the children of Israel, except the Hivites, the inhabitants of Gibeon. They took all in battle.
American Standard Version (ASV)
There was not a city that made peace with the children of Israel, save the Hivites the inhabitants of Gibeon: they took all in battle.
Bible in Basic English (BBE)
Not one town made peace with the children of Israel, but only the Hivites of Gibeon: they took them all in war.
Darby Translation (DBY)
There was not a city that made peace with the children of Israel, save the Hivites who dwelt at Gibeon; they took all in battle.
Webster's Bible (WBS)
There was not a city that made peace with the children of Israel, save the Hivites the inhabitants of Gibeon: all [other] they took in battle.
Young's Literal Translation (YLT)
there hath not been a city which made peace with the sons of Israel save the Hivite, inhabitants of Gibeon; the whole they have taken in battle;

Read in context

  1. 17ಗೋಷೆನ್‌ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್‌ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
  2. 18ಯೆಹೋಶುವನು ಬಹಳಕಾಲ ಈ ಅರಸುಗಳೆಲ್ಲರ ಸಂಗಡ ಯುದ್ಧಮಾಡುತ್ತಿದ್ದನು.
  3. 19ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್‌ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು.
  4. 20ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
  5. 21ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.
Read all of Joshua 11

Cross references

Original words (Hebrew)

Joshua 11:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.