Joshua · chapter 11 · verse 2
Joshua 11:2 in Kannada
ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
Parvatagala uttara dikkinalliyoo kinnerotige dakshinakkiruva bailalliyoo taggugalalliyoo pashchimadalli dorina praantyagalalli iruva arasugala baligoo
Joshua 11:2 in English
- King James Version (KJV)
- And to the kings that [were] on the north of the mountains, and of the plains south of Chinneroth, and in the valley, and in the borders of Dor on the west,
- World English Bible (WEB)
- and to the kings who were on the north, in the hill country, in the Arabah south of Chinneroth, in the lowland, and in the heights of Dor on the west,
- American Standard Version (ASV)
- and to the kings that were on the north, in the hill-country, and in the Arabah south of Chinneroth, and in the lowland, and in the heights of Dor on the west,
- Bible in Basic English (BBE)
- And to the kings on the north in the hill-country, and in the Arabah south of Chinneroth, and in the lowland, and in the highlands of Dor on the west,
- Darby Translation (DBY)
- and to the kings that were northward in the mountains, and in the plain south of Chinneroth, and in the lowland, and on the upland of Dor on the west,
- Webster's Bible (WBS)
- And to the kings that [were] on the north of the mountains, and of the plains south of Cinneroth, and in the valley, and in the borders of Dor on the west,
- Young's Literal Translation (YLT)
- and unto the kings who [are] on the north in the hill-country, and in the plain south of Chinneroth, and in the low country, and in the elevations of Dor, on the west,
Read in context
- 1ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ
- 2ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
- 3ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.
- 4ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.
Cross references
- Judges 1:27 ನ್ಯಾಯಸ್ಥಾಪಕರು 1:27ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
- Joshua 12:3 ಯೆಹೋಶುವ 12:3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
- Joshua 17:11 ಯೆಹೋಶುವ 17:11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
- Numbers 34:11 ಅರಣ್ಯಕಾಂಡ 34:11ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
- Joshua 12:23 ಯೆಹೋಶುವ 12:23ದೋರ್ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
- 1 Kings 4:11 1 ಅರಸುಗಳು 4:11ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು.
- Joshua 10:40 ಯೆಹೋಶುವ 10:40ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
- Luke 1:39 ಲೂಕನು 1:39ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
- Joshua 11:21 ಯೆಹೋಶುವ 11:21ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.
- Joshua 13:27 ಯೆಹೋಶುವ 13:27ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
- Joshua 10:6 ಯೆಹೋಶುವ 10:6ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
- Luke 5:1 ಲೂಕನು 5:1ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.