Joshua · chapter 11 · verse 21
Joshua 11:21 in Kannada
ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.
Aa kaaladalli yehoshuvanu bandu bettada deshavaada hebroninalliyoo debeerinalliyoo anaabinalliyoo yoodana sakala bettagalalliyoo israayelina sakala bettagalalliyoo idda anaakya rannu kadidubittu avarannoo avara pattana galannoo sampoorna naashamaadidanu.
Joshua 11:21 in English
- King James Version (KJV)
- And at that time came Joshua, and cut off the Anakims from the mountains, from Hebron, from Debir, from Anab, and from all the mountains of Judah, and from all the mountains of Israel: Joshua destroyed them utterly with their cities.
- World English Bible (WEB)
- Joshua came at that time, and cut off the Anakim from the hill country, from Hebron, from Debir, from Anab, and from all the hill country of Judah, and from all the hill country of Israel. Joshua utterly destroyed them with their cities.
- American Standard Version (ASV)
- And Joshua came at that time, and cut off the Anakim from the hill-country, from Hebron, from Debir, from Anab, and from all the hill-country of Judah, and from all the hill-country of Israel: Joshua utterly destroyed them with their cities.
- Bible in Basic English (BBE)
- And Joshua came at that time and put an end to the Anakim in the hill-country, in Hebron, in Debir, in Anab, and in all the hill-country of Judah and Israel: Joshua gave them and their towns to the curse.
- Darby Translation (DBY)
- And Joshua came at that time and cut off the Anakim from the mountains, from Hebron, from Debir, from Anab, and from all the mountain of Judah, and from all the mountain of Israel: Joshua destroyed them utterly, with their cities.
- Webster's Bible (WBS)
- And at that time came Joshua and cut off the Anakims from the mountains, from Hebron, from Debir, from Anab, and from all the mountains of Judah, and from all the mountains of Israel: Joshua destroyed them utterly with their cities.
- Young's Literal Translation (YLT)
- And Joshua cometh at that time, and cutteth off the Anakim from the hill-country, from Hebron, from Debir, from Anab, even from all the hill-country of Judah, and from all the hill-country of Israel; with their cities hath Joshua devoted them.
Read in context
- 19ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು.
- 20ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
- 21ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.
- 22ಅನಾಕ್ಯರು ಇಸ್ರಾಯೇಲ್ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
- 23ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
Cross references
- Deuteronomy 9:2 ಧರ್ಮೋಪದೇಶಕಾಂಡ 9:2ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
- Numbers 13:22–23 ಅರಣ್ಯಕಾಂಡ 13:22–23ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು. ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
- Joshua 15:13–14 ಯೆಹೋಶುವ 15:13–14ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು. ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
- Deuteronomy 1:28 ಧರ್ಮೋಪದೇಶಕಾಂಡ 1:28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
- Revelation 6:2 ಪ್ರಕಟನೆ 6:2ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
- Judges 1:20 ನ್ಯಾಯಸ್ಥಾಪಕರು 1:20ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
- Jeremiah 9:23 ಯೆರೆಮೀಯ 9:23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- Psalm 110:5–6 ಕೀರ್ತನೆಗಳು 110:5–6ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು. ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- Amos 2:9 ಆಮೋಸ 2:9ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
- Joshua 14:12–14 ಯೆಹೋಶುವ 14:12–14ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು. ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು. ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- Revelation 19:11–21 ಪ್ರಕಟನೆ 19:11–21ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ; ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು. ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ. ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ. ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Psalm 149:6–9 ಕೀರ್ತನೆಗಳು 149:6–9ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ. ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ. ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ. ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
Original words (Hebrew)
- time · H6256עֵת ʻêth
- came · H935בּוֹא bôwʼ
- Joshua · H3091יְהוֹשׁוּעַ Yᵉhôwshûwaʻ
- off · H3772כָּרַת kârath
- Anakims · H6062עֲנָקִי ʻĂnâqîy
- mountains · H2022הַר har
- Hebron · H2275חֶבְרוֹן Chebrôwn
- Debir · H1688דְּבִיר Dᵉbîyr
- Anab · H6024עֲנָב ʻĂnâb
- mountains · H2022הַר har
- Judah · H3063יְהוּדָה Yᵉhûwdâh
- mountains · H2022הַר har
- Israel · H3478יִשְׂרָאֵל Yisrâʼêl
- Joshua · H3091יְהוֹשׁוּעַ Yᵉhôwshûwaʻ
- utterly · H2763חָרַם châram
- cities · H5892עִיר ʻîyr