Skip to content
ThuthiThuthiThuthi
Joshua · chapter 11 · verse 22

Joshua 11:22 in Kannada

ಅನಾಕ್ಯರು ಇಸ್ರಾಯೇಲ್‌ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್‌ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.

Anaakyaru israayel makkala deshadalli obbanoo uliya lilla. Gaajaadalliyoo gatnalliyoo ashdodi nalliyoo maatra ulidaru.heegeye yehoshuvanu deshavannellaa kartanu moshege helida prakaarave hididu adannu israayelige avara gotragala bhaagagaliganusaara baadhyateyaagi kottanu. Aaga deshavu yuddhavillade vishramisi konditu.

Joshua 11:22 in English

King James Version (KJV)
There was none of the Anakims left in the land of the children of Israel: only in Gaza, in Gath, and in Ashdod, there remained.
World English Bible (WEB)
There were none of the Anakim left in the land of the children of Israel. Only in Gaza, in Gath, and in Ashdod, did some remain.
American Standard Version (ASV)
There was none of the Anakim left in the land of the children of Israel: only in Gaza, in Gath, and in Ashdod, did some remain.
Bible in Basic English (BBE)
Not one of the Anakim was to be seen in the land of the children of Israel: only in Gaza, in Gath, and in Ashdod, some were still living.
Darby Translation (DBY)
There were none of the Anakim left in the land of the children of Israel; only at Gazah, at Gath, and at Ashdod there remained.
Webster's Bible (WBS)
There was none of the Anakims left in the land of the children of Israel: only in Gaza, in Gath, and in Ashdod, there remained.
Young's Literal Translation (YLT)
There hath not been left Anakim in the land of the sons of Israel; only in Gaza, in Gath, and in Ashdod, were they left.

Read in context

  1. 20ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
  2. 21ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.
  3. 22ಅನಾಕ್ಯರು ಇಸ್ರಾಯೇಲ್‌ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್‌ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
  4. 23ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
Read all of Joshua 11

Cross references

Original words (Hebrew)

Joshua 11:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.