Joshua · chapter 11 · verse 23
Joshua 11:23 in Kannada
ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
Heegeye yehoshuvanu deshavannellaa kartanu moshege helida prakaarave hididu adannu israayelige avara gotragala bhaagagaliganusaara baadhyateyaagi kottanu. Aaga deshavu yuddhavillade vishramisi konditu.
Joshua 11:23 in English
- King James Version (KJV)
- So Joshua took the whole land, according to all that the LORD said unto Moses; and Joshua gave it for an inheritance unto Israel according to their divisions by their tribes. And the land rested from war.
- World English Bible (WEB)
- So Joshua took the whole land, according to all that the LORD spoke to Moses; and Joshua gave it for an inheritance to Israel according to their divisions by their tribes. Then the land had rest from war.
- American Standard Version (ASV)
- So Joshua took the whole land, according to all that Jehovah spake unto Moses; and Joshua gave it for an inheritance unto Israel according to their divisions by their tribes. And the land had rest from war.
- Bible in Basic English (BBE)
- So Joshua took all the land, as the Lord had said to Moses; and Joshua gave it to the children of Israel as their heritage, making division of it among them by their tribes. And the land had rest from war.
- Darby Translation (DBY)
- And Joshua took the whole land, according to all that Jehovah had said to Moses; and Joshua gave it for an inheritance to Israel according to their divisions, by their tribes. And the land rested from war.
- Webster's Bible (WBS)
- So Joshua took the whole land, according to all that the LORD said to Moses, and Joshua gave it for an inheritance to Israel according to their divisions by their tribes. And the land rested from war.
- Young's Literal Translation (YLT)
- And Joshua taketh the whole of the land, according to all that Jehovah hath spoken unto Moses, and Joshua giveth it for an inheritance to Israel according to their divisions, by their tribes; and the land hath rest from war.
Read in context
- 21ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.
- 22ಅನಾಕ್ಯರು ಇಸ್ರಾಯೇಲ್ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
- 23ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
Cross references
- Joshua 21:44–45 ಯೆಹೋಶುವ 21:44–45ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು. ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
- Numbers 26:52–55 ಅರಣ್ಯಕಾಂಡ 26:52–55ಕರ್ತನು ಮೋಶೆಯ ಸಂಗಡ ಮಾತನಾಡಿ ಇವರಿಗೆ ದೇಶವನ್ನು ಹೆಸರುಗಳ ಲೆಕ್ಕದ ಪ್ರಕಾರ ಸ್ವಾಸ್ತ್ಯವಾಗಿ ಹಂಚಿಕೊಡಬೇಕು. ಬಹು ಜನರಿಗೆ ಬಹು ಸ್ವಾಸ್ತ್ಯವನ್ನು ಕೊಡಬೇಕು, ಸ್ವಲ್ಪ ಜನರಿಗೆ ಸ್ವಲ್ಪ ಸ್ವಾಸ್ತ್ಯವನ್ನು ಕೊಡಬೇಕು. ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸ್ವಾಸ್ತ್ಯವನ್ನು ಕೊಡಬೇಕು. ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.
- Psalm 46:9 ಕೀರ್ತನೆಗಳು 46:9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
- Joshua 14:1–15 ಯೆಹೋಶುವ 14:1–15ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ. ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು. ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು. ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ; ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು. ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು. ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು. ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ. ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ. ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು. ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು. ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು. ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- Exodus 23:27–31 ವಿಮೋಚನಕಾಂಡ 23:27–31ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು. ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು. ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು. ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Joshua 23:1 ಯೆಹೋಶುವ 23:1ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.
- Exodus 34:11 ವಿಮೋಚನಕಾಂಡ 34:11ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
- Deuteronomy 25:19 ಧರ್ಮೋಪದೇಶಕಾಂಡ 25:19ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
- Deuteronomy 12:9–10 ಧರ್ಮೋಪದೇಶಕಾಂಡ 12:9–10ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ; ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
- Joshua 22:4 ಯೆಹೋಶುವ 22:4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
- Deuteronomy 11:23–25 ಧರ್ಮೋಪದೇಶಕಾಂಡ 11:23–25ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ. ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು. ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
- Numbers 34:2–13 ಅರಣ್ಯಕಾಂಡ 34:2–13ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು. ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು. ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು. ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು. ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ. ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ. ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ. ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- took · H3947לָקַח lâqach
- land · H776אֶרֶץ ʼerets
- said · H1696דָבַר dâbar
- Moses · H4872מֹשֶׁה Môsheh
- Joshua · H3091יְהוֹשׁוּעַ Yᵉhôwshûwaʻ
- gave · H5414נָתַן nâthan
- inheritance · H5159נַחֲלָה nachălâh
- Israel · H3478יִשְׂרָאֵל Yisrâʼêl
- divisions · H4256מַחֲלֹקֶת machălôqeth
- tribes · H7626שֵׁבֶט shêbeṭ
- land · H776אֶרֶץ ʼerets
- rested · H8252שָׁקַט shâqaṭ
- war · H4421מִלְחָמָה milchâmâh