Joshua · chapter 11 · verse 3
Joshua 11:3 in Kannada
ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.
Poorva pashchimakkiruva kaanaanyara baligoo parvatagalalliruva amori yara, hittiyara, perijjeeyara, yeboosiyara baligoo michpeya deshadalli hermon parvatada kela bhaagadalliruva hivviyara baligoo helikaluhi sidanu.
Joshua 11:3 in English
- King James Version (KJV)
- [And to] the Canaanite on the east and on the west, and [to] the Amorite, and the Hittite, and the Perizzite, and the Jebusite in the mountains, and [to] the Hivite under Hermon in the land of Mizpeh.
- World English Bible (WEB)
- to the Canaanite on the east and on the west, the Amorite, the Hittite, the Perizzite, the Jebusite in the hill country, and the Hivite under Hermon in the land of Mizpah.
- American Standard Version (ASV)
- to the Canaanite on the east and on the west, and the Amorite, and the Hittite, and the Perizzite, and the Jebusite in the hill-country, and the Hivite under Hermon in the land of Mizpah.
- Bible in Basic English (BBE)
- And to the Canaanites on the east and on the west, and to the Amorites and the Hittites and the Perizzites, and the Jebusites in the hill-country, and the Hivites under Hermon in the land of Mizpah.
- Darby Translation (DBY)
- to the Canaanite on the east and on the west, and to the Amorite, and the Hittite, and the Perizzite, and the Jebusite in the mountains, and to the Hivite at the foot of Hermon in the land of Mizpah.
- Webster's Bible (WBS)
- [And to] the Canaanite on the east and on the west, and [to] the Amorite, and the Hittite, and the Perizzite, and the Jebusite in the mountains, and [to] the Hivite under Hermon in the land of Mizpeh.
- Young's Literal Translation (YLT)
- [to] the Canaanite on the east, and on the west, and the Amorite, and the Hittite, and the Perizzite, and the Jebusite in the hill-country, and the Hivite under Hermon, in the land of Mizpeh —
Read in context
- 1ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ
- 2ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
- 3ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.
- 4ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.
- 5ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು.
Cross references
- Judges 3:3 ನ್ಯಾಯಸ್ಥಾಪಕರು 3:3ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
- Genesis 31:49 ಆದಿಕಾಂಡ 31:49ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ.
- Joshua 18:26 ಯೆಹೋಶುವ 18:26ಮಿಚ್ಪೆ, ಕೆಫೀರಾ, ಮೋಚಾ,
- Joshua 13:11 ಯೆಹೋಶುವ 13:11ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- Jeremiah 41:3 ಯೆರೆಮೀಯ 41:3ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರೆಲ್ಲರನ್ನೂ ಯುದ್ಧಸ್ಥರನ್ನೂ ಇಷ್ಮಾಯೇಲನು ಕೊಂದುಹಾಕಿದನು.
- Judges 21:5 ನ್ಯಾಯಸ್ಥಾಪಕರು 21:5ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
- Deuteronomy 4:48 ಧರ್ಮೋಪದೇಶಕಾಂಡ 4:48ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
- Judges 3:5 ನ್ಯಾಯಸ್ಥಾಪಕರು 3:5ಇಸ್ರಾಯೇಲ್ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು
- Jeremiah 40:10 ಯೆರೆಮೀಯ 40:10ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
- 1 Kings 9:20 1 ಅರಸುಗಳು 9:20ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ
- Psalm 133:3 ಕೀರ್ತನೆಗಳು 133:3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
Original words (Hebrew)
- Canaanite · H3669כְּנַעַנִי Kᵉnaʻanîy
- east · H4217מִזְרָח mizrâch
- west · H3220יָם yâm
- Amorite · H567אֱמֹרִי ʼĔmôrîy
- Hittite · H2850חִתִּי Chittîy
- Perizzite · H6522פְּרִזִּי Pᵉrizzîy
- Jebusite · H2983יְבוּסִי Yᵉbûwçîy
- mountains · H2022הַר har
- Hivite · H2340חִוִּי Chivvîy
- Hermon · H2768חֶרְמוֹן Chermôwn
- land · H776אֶרֶץ ʼerets
- Mizpeh · H4709מִצְפָּה Mitspâh