Skip to content
ThuthiThuthiThuthi
Joshua · chapter 11 · verse 4

Joshua 11:4 in Kannada

ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.

Aaga avaru samudra dadada maralina haage bahu janaru bahurathagala kuduregalu samoohavaagi tamma ellaa sainyagala sangada horataru.

Joshua 11:4 in English

King James Version (KJV)
And they went out, they and all their hosts with them, much people, even as the sand that [is] upon the sea shore in multitude, with horses and chariots very many.
World English Bible (WEB)
They went out, they and all their armies with them, many people, even as the sand that is on the seashore in multitude, with very many horses and chariots.
American Standard Version (ASV)
And they went out, they and all their hosts with them, much people, even as the sand that is upon the sea-shore in multitude, with horses and chariots very many.
Bible in Basic English (BBE)
And they went out, they and all their armies with them, a great people, in number like the sand on the seaside, with horses and war-carriages in great number.
Darby Translation (DBY)
And they went out, they and all their armies with them, a people numerous as the sand that is on the seashore in multitude, with horses and chariots very many.
Webster's Bible (WBS)
And they went out, they and all their hosts with them, many people, even as the sand that [is] upon the sea-shore in multitude, with horses and chariots very numerous.
Young's Literal Translation (YLT)
and they go out, they and all their camps with them, a people numerous, as the sand which [is] on the sea-shore for multitude, and horse and charioteer very many;

Read in context

  1. 2ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
  2. 3ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್‌ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.
  3. 4ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.
  4. 5ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು.
  5. 6ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
Read all of Joshua 11

Cross references

Original words (Hebrew)

Joshua 11:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.