Joshua · chapter 11 · verse 6
Joshua 11:6 in Kannada
ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
Aaga kartanu yehoshuvanigeavarige bhayapadabeda; naale ishtu hottige avarellarannu israayelina munde kollalpa duvante oppisikoduvenu. Neenu avara kuduregala hingaalina naravannu koyidu avara rathagalannu benkiyinda suttubidabeku andanu.
Joshua 11:6 in English
- King James Version (KJV)
- And the LORD said unto Joshua, Be not afraid because of them: for to morrow about this time will I deliver them up all slain before Israel: thou shalt hough their horses, and burn their chariots with fire.
- World English Bible (WEB)
- The LORD said to Joshua, “Don’t be afraid because of them; for tomorrow at this time, I will deliver them up all slain before Israel. You shall hamstring their horses and burn their chariots with fire.”
- American Standard Version (ASV)
- And Jehovah said unto Joshua, Be not afraid because of them; for to-morrow at this time will I deliver them up all slain before Israel: thou shalt hock their horses, and burn their chariots with fire.
- Bible in Basic English (BBE)
- And the Lord said to Joshua, Have no fear of them: for tomorrow at this time I will give them all up dead before Israel; you are to have the leg-muscles of their horses cut and their war-carriages burned with fire.
- Darby Translation (DBY)
- And Jehovah said to Joshua, Be not afraid because of them; for to-morrow about this time will I give them all up slain before Israel: their horses shalt thou hough, and thou shalt burn their chariots with fire.
- Webster's Bible (WBS)
- And the LORD said to Joshua, Be not afraid because of them: for to-morrow about this time will I deliver them up all slain before Israel: thou shalt hough their horses, and burn their chariots with fire.
- Young's Literal Translation (YLT)
- And Jehovah saith unto Joshua, 'Be not afraid of their presence, for to-morrow about this time I am giving all of them wounded before Israel; their horses thou dost hough, and their chariots burn with fire.'
Read in context
- 4ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.
- 5ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು.
- 6ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
- 7ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು.
- 8ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
Cross references
- Joshua 10:8 ಯೆಹೋಶುವ 10:8ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
- 2 Samuel 8:4 2 ಸಮುವೇಲನು 8:4ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.
- Joshua 11:9 ಯೆಹೋಶುವ 11:9ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.
- 1 Samuel 11:9 1 ಸಮುವೇಲನು 11:9ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.
- Judges 20:28 ನ್ಯಾಯಸ್ಥಾಪಕರು 20:28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- Proverbs 20:7 ಜ್ಞಾನೋಕ್ತಿಗಳು 20:7ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
- Isaiah 30:16 ಯೆಶಾಯ 30:16ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
- Psalm 46:9 ಕೀರ್ತನೆಗಳು 46:9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
- Psalm 46:11 ಕೀರ್ತನೆಗಳು 46:11ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Psalm 20:7–8 ಕೀರ್ತನೆಗಳು 20:7–8ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ. ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- Joshua 3:5 ಯೆಹೋಶುವ 3:5ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು.
- Psalm 27:1–2 ಕೀರ್ತನೆಗಳು 27:1–2ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
Original words (Hebrew)
- said · H559אָמַר ʼâmar
- Joshua · H3091יְהוֹשׁוּעַ Yᵉhôwshûwaʻ
- afraid · H3372יָרֵא yârêʼ
- because · H6440פָּנִים pânîym
- morrow · H4279מָחָר mâchâr
- time · H6256עֵת ʻêth
- up · H5414נָתַן nâthan
- slain · H2491חָלָל châlâl
- before · H6440פָּנִים pânîym
- Israel · H3478יִשְׂרָאֵל Yisrâʼêl
- hough · H6131עָקַר ʻâqar
- horses · H5483סוּס çûwç
- burn · H8313שָׂרַף sâraph
- chariots · H4818מֶרְכָּבָה merkâbâh
- fire · H784אֵשׁ ʼêsh