Joshua · chapter 11 · verse 7
Joshua 11:7 in Kannada
ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು.
Aaga yehoshuvanoo avana sangada idda yuddhastha rellaroo bandu phakkane meromu neerugala baliyalli avara mele biddaru.
Joshua 11:7 in English
- King James Version (KJV)
- So Joshua came, and all the people of war with him, against them by the waters of Merom suddenly; and they fell upon them.
- World English Bible (WEB)
- So Joshua came suddenly, with all the warriors, against them by the waters of Merom, and attacked them.
- American Standard Version (ASV)
- So Joshua came, and all the people of war with him, against them by the waters of Merom suddenly, and fell upon them.
- Bible in Basic English (BBE)
- So Joshua and all the men of war with him came against them suddenly at the waters of Merom, and made an attack on them.
- Darby Translation (DBY)
- And Joshua, and all the people of war with him, came upon them by the waters of Merom suddenly, and fell upon them.
- Webster's Bible (WBS)
- So Joshua came, and all the people of war with him, against them by the waters of Merom suddenly, and they fell upon them.
- Young's Literal Translation (YLT)
- And Joshua cometh, and all the people of war with him, against them by the waters of Merom suddenly, and they fall on them;
Read in context
- 5ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು.
- 6ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
- 7ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು.
- 8ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
- 9ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.
Cross references
- Joshua 10:9 ಯೆಹೋಶುವ 10:9ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು.
- 1 Thessalonians 5:2–3 1 ಥೆಸಲೊನೀಕದವರಿಗೆ 5:2–3ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.