Skip to content
ThuthiThuthiThuthi
Joshua · chapter 11 · verse 8

Joshua 11:8 in Kannada

ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.

Kartanu avarannu israayelina kaiyalli oppisikottanu. Avaru avarannu hodedu dodda cheedoninavaregoo misrephotmayeemina varegoo moodalalliruva michpeya taggina varegoo hindatti avaralli obbana nnaadaroo ulisade avarannu hodedubittaru.

Joshua 11:8 in English

King James Version (KJV)
And the LORD delivered them into the hand of Israel, who smote them, and chased them unto great Zidon, and unto Misrephoth-maim, and unto the valley of Mizpeh eastward; and they smote them, until they left them none remaining.
World English Bible (WEB)
The LORD delivered them into the hand of Israel, and they struck them, and chased them to great Sidon, and to Misrephoth Maim, and to the valley of Mizpah eastward. They struck them until they left them no one remaining.
American Standard Version (ASV)
And Jehovah delivered them into the hand of Israel, and they smote them, and chased them unto great Sidon, and unto Misrephoth-maim, and unto the valley of Mizpeh eastward; and they smote them, until they left them none remaining.
Bible in Basic English (BBE)
And the Lord gave them up into the hands of Israel, and they overcame them driving them back to great Zidon and to Misrephoth-maim and into the valley of Mizpeh to the east; and they put them all to death, no man got away safely.
Darby Translation (DBY)
And Jehovah delivered them into the hand of Israel, and they smote them, and chased them unto great Zidon, and to Misrephoth-maim, and to the valley of Mizpah eastward, and smote them until none were left remaining to them.
Webster's Bible (WBS)
And the LORD delivered them into the hand of Israel, who smote them, and chased them to great Zidon, and to Misrephoth-maim, and to the valley of Mizpeh eastward; and they smote them, until they left to them none remaining.
Young's Literal Translation (YLT)
and Jehovah giveth them into the hand of Israel, and they smite them and pursue them unto the great Zidon, and unto Misrephoth-Maim, and unto the valley of Mizpeh eastward, and they smite them, till he hath not left to them a remnant;

Read in context

  1. 6ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
  2. 7ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು.
  3. 8ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
  4. 9ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.
  5. 10ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.
Read all of Joshua 11

Cross references

Original words (Hebrew)

Joshua 11:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.