Joshua · chapter 12 · verse 1
Joshua 12:1 in Kannada
ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:
Yordanige aache sooryanu udayisuva dikkinalli arnon nadiyinda hermon bettada varegoo moodana bailina ellaadaralliyoo israayel makkalu avarannu hodedu svaadheena padisikonda deshagala arasaru yaarandare:
Joshua 12:1 in English
- King James Version (KJV)
- Now these [are] the kings of the land, which the children of Israel smote, and possessed their land on the other side Jordan toward the rising of the sun, from the river Arnon unto mount Hermon, and all the plain on the east:
- World English Bible (WEB)
- Now these are the kings of the land, whom the children of Israel struck, and possessed their land beyond the Jordan toward the sunrise, from the valley of the Arnon to Mount Hermon, and all the Arabah eastward:
- American Standard Version (ASV)
- Now these are the kings of the land, whom the children of Israel smote, and possessed their land beyond the Jordan toward the sunrising, from the valley of the Arnon unto mount Hermon, and all the Arabah eastward:
- Bible in Basic English (BBE)
- Now these are the kings of the land whom the children of Israel overcame, taking as their heritage their land on the east side of Jordan, from the valley of the Arnon to Mount Hermon, and all the Arabah to the east:
- Darby Translation (DBY)
- And these are the kings of the land, whom the children of Israel smote, and of whose land they took possession across the Jordan, toward the sun-rising, from the river Arnon to mount Hermon, and all the plain on the east:
- Webster's Bible (WBS)
- Now these [are] the kings of the land, whom the children of Israel smote, and possessed their land on the other side of Jordan towards the rising of the sun, from the river Arnon, to mount Hermon, and all the plain on the east:
- Young's Literal Translation (YLT)
- And these [are] kings of the land whom the sons of Israel have smitten, and possess their land, beyond the Jordan, at the sun-rising, from the brook Arnon unto mount Hermon, and all the plain eastward.
Read in context
- 1ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:
- 2ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ
- 3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
Cross references
- Deuteronomy 3:8–9 ಧರ್ಮೋಪದೇಶಕಾಂಡ 3:8–9ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು. (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
- Judges 11:18 ನ್ಯಾಯಸ್ಥಾಪಕರು 11:18ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
- Joshua 1:15 ಯೆಹೋಶುವ 1:15ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.
- Numbers 21:13 ಅರಣ್ಯಕಾಂಡ 21:13ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ.
- Numbers 21:24 ಅರಣ್ಯಕಾಂಡ 21:24ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
- Deuteronomy 2:24 ಧರ್ಮೋಪದೇಶಕಾಂಡ 2:24ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
- Joshua 11:17 ಯೆಹೋಶುವ 11:17ಗೋಷೆನ್ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
- Deuteronomy 4:48 ಧರ್ಮೋಪದೇಶಕಾಂಡ 4:48ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
- Joshua 11:3 ಯೆಹೋಶುವ 11:3ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.
- Isaiah 16:2 ಯೆಶಾಯ 16:2ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
- Psalm 133:3 ಕೀರ್ತನೆಗಳು 133:3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Joshua 22:4 ಯೆಹೋಶುವ 22:4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
Original words (Hebrew)
- kings · H4428מֶלֶךְ melek
- land · H776אֶרֶץ ʼerets
- children · H1121בֵּן bên
- Israel · H3478יִשְׂרָאֵל Yisrâʼêl
- smote · H5221נָכָה nâkâh
- possessed · H3423יָרַשׁ yârash
- land · H776אֶרֶץ ʼerets
- side · H5676עֵבֶר ʻêber
- Jordan · H3383יַרְדֵּן Yardên
- rising · H4217מִזְרָח mizrâch
- sun · H8121שֶׁמֶשׁ shemesh
- river · H5158נַחַל nachal
- Arnon · H769אַרְנוֹן ʼArnôwn
- mount · H2022הַר har
- Hermon · H2768חֶרְמוֹן Chermôwn
- plain · H6160עֲרָבָה ʻărâbâh
- east · H4217מִזְרָח mizrâch