Joshua · chapter 12 · verse 15
Joshua 12:15 in Kannada
ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;
Libnada arasanu obbanu; adullaamada arasanu obbanu;
Joshua 12:15 in English
- King James Version (KJV)
- The king of Libnah, one; the king of Adullam, one;
- World English Bible (WEB)
- the king of Libnah, one; the king of Adullam, one;
- American Standard Version (ASV)
- the king of Libnah, one; the king of Adullam, one;
- Bible in Basic English (BBE)
- The king of Libnah, one; the king of Adullam, one;
- Darby Translation (DBY)
- the king of Libnah, one; the king of Adullam, one;
- Webster's Bible (WBS)
- The king of Libnah, one; the king of Adullam, one;
- Young's Literal Translation (YLT)
- The king of Libnah, one; The king of Adullam, one;
Read in context
- 13ದೆಬೀರಿನ ಅರಸನು ಒಬ್ಬನು; ಗೆದೆರಿನ ಅರಸನು ಒಬ್ಬನು;
- 14ಹೊರ್ಮದ ಅರಸನು ಒಬ್ಬನು; ಅರಾದಿನ ಅರಸನು ಒಬ್ಬನು;
- 15ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;
- 16ಮಕ್ಕೇದದ ಅರಸನು ಒಬ್ಬನು; ಬೇತೇಲಿನ ಅರಸನು ಒಬ್ಬನು;
- 17ತಪ್ಪೂಹದ ಅರಸನು ಒಬ್ಬನು; ಹೇಫೆರಿನ ಅರಸನು ಒಬ್ಬನು;
Cross references
- Joshua 10:29–30 ಯೆಹೋಶುವ 10:29–30ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು. ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
- 1 Samuel 22:1 1 ಸಮುವೇಲನು 22:1ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.