Joshua · chapter 12 · verse 16
Joshua 12:16 in Kannada
ಮಕ್ಕೇದದ ಅರಸನು ಒಬ್ಬನು; ಬೇತೇಲಿನ ಅರಸನು ಒಬ್ಬನು;
Makkedada arasanu obbanu; betelina arasanu obbanu;
Joshua 12:16 in English
- King James Version (KJV)
- The king of Makkedah, one; the king of Beth-el, one;
- World English Bible (WEB)
- the king of Makkedah, one; the king of Bethel, one;
- American Standard Version (ASV)
- the king of Makkedah, one; the king of Beth-el, one;
- Bible in Basic English (BBE)
- The king of Makkedah, one; the king of Beth-el, one;
- Darby Translation (DBY)
- the king of Makkedah, one; the king of Bethel, one;
- Webster's Bible (WBS)
- The king of Makkedah, one; the king of Beth-el, one;
- Young's Literal Translation (YLT)
- The king of Mekkedah, one; The king of Beth-El, one;
Read in context
- 14ಹೊರ್ಮದ ಅರಸನು ಒಬ್ಬನು; ಅರಾದಿನ ಅರಸನು ಒಬ್ಬನು;
- 15ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;
- 16ಮಕ್ಕೇದದ ಅರಸನು ಒಬ್ಬನು; ಬೇತೇಲಿನ ಅರಸನು ಒಬ್ಬನು;
- 17ತಪ್ಪೂಹದ ಅರಸನು ಒಬ್ಬನು; ಹೇಫೆರಿನ ಅರಸನು ಒಬ್ಬನು;
- 18ಅಫೇಕದ ಅರಸನು ಒಬ್ಬನು; ಲಷ್ಷಾರೋನಿನ ಅರಸನು ಒಬ್ಬನು;
Cross references
- Joshua 10:28 ಯೆಹೋಶುವ 10:28ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.
- Judges 1:22 ನ್ಯಾಯಸ್ಥಾಪಕರು 1:22ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು.
- Joshua 8:17 ಯೆಹೋಶುವ 8:17ಆಯಿಯಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇ ಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲ್ಯರನ್ನು ಹಿಂದಟ್ಟಿದರು.
- Genesis 12:8 ಆದಿಕಾಂಡ 12:8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
- Genesis 28:19 ಆದಿಕಾಂಡ 28:19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.