Joshua · chapter 12 · verse 2
Joshua 12:2 in Kannada
ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ
Arnon nadiya madhyabhaaga, dadada baliyalli iruva aroyeri nindaloo ardha gilyaadinindaloo ammonana makkala mereyaada yabbok nadiya varege
Joshua 12:2 in English
- King James Version (KJV)
- Sihon king of the Amorites, who dwelt in Heshbon, [and] ruled from Aroer, which [is] upon the bank of the river Arnon, and from the middle of the river, and from half Gilead, even unto the river Jabbok, [which is] the border of the children of Ammon;
- World English Bible (WEB)
- Sihon king of the Amorites, who lived in Heshbon, and ruled from Aroer, which is on the edge of the valley of the Arnon, and the middle of the valley, and half Gilead, even to the river Jabbok, the border of the children of Ammon;
- American Standard Version (ASV)
- Sihon king of the Amorites, who dwelt in Heshbon, and ruled from Aroer, which is on the edge of the valley of the Arnon, and [the city that is in] the middle of the valley, and half Gilead, even unto the river Jabbok, the border of the children of Ammon;
- Bible in Basic English (BBE)
- Sihon, king of the Amorites, who was living in Heshbon, ruling from Aroer, which is on the edge of the valley of the Arnon, and the town in the middle of the valley, and half Gilead, as far as the river Jabbok, the limits of the children of Ammon;
- Darby Translation (DBY)
- Sihon the king of the Amorites, who dwelt at Heshbon, [and] ruled from Aroer, which is upon the bank of the river Arnon, and from the middle of the ravine, and over half Gilead, as far as the river Jabbok, [which is] the border of the children of Ammon;
- Webster's Bible (WBS)
- Sihon king of the Amorites, who dwelt in Heshbon, [and] ruled from Aroer, which [is] upon the bank of the river Arnon, and from the middle of the river, and from half Gilead, even to the river Jabbok, [which is] the border of the children of Ammon;
- Young's Literal Translation (YLT)
- Sihon, king of the Amorite, who is dwelling in Heshbon, ruling from Aroer which [is] on the border of the brook Arnon, and the middle of the brook, and half of Gilead, and unto Jabok the brook, the border of the Bene-Ammon;
Read in context
- 1ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:
- 2ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ
- 3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
- 4ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ
Cross references
- Genesis 32:22 ಆದಿಕಾಂಡ 32:22ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
- Numbers 21:23–30 ಅರಣ್ಯಕಾಂಡ 21:23–30ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
- Deuteronomy 3:6–17 ಧರ್ಮೋಪದೇಶಕಾಂಡ 3:6–17ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು. ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು. ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು. (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.) ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು, ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು. ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- Psalm 136:19–20 ಕೀರ್ತನೆಗಳು 136:19–20ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
- Judges 11:13 ನ್ಯಾಯಸ್ಥಾಪಕರು 11:13ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು.
- Psalm 135:11 ಕೀರ್ತನೆಗಳು 135:11ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
- Judges 11:22 ನ್ಯಾಯಸ್ಥಾಪಕರು 11:22ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು.
- Nehemiah 9:22 ನೆಹೆಮೀಯ 9:22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
- Deuteronomy 2:24–37 ಧರ್ಮೋಪದೇಶಕಾಂಡ 2:24–37ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು. ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು. ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ-- ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ. ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ; ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು. ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ. ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು. ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು. ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು; ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ. ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು. ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ. ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
Original words (Hebrew)
- Sihon · H5511סִיחוֹן Çîychôwn
- king · H4428מֶלֶךְ melek
- Amorites · H567אֱמֹרִי ʼĔmôrîy
- dwelt · H3427יָשַׁב yâshab
- Heshbon · H2809חֶשְׁבּוֹן Cheshbôwn
- ruled · H4910מָשַׁל mâshal
- Aroer · H6177עֲרוֹעֵר ʻĂrôwʻêr
- bank · H8193שָׂפָה sâphâh
- river · H5158נַחַל nachal
- Arnon · H769אַרְנוֹן ʼArnôwn
- middle · H8432תָּוֶךְ tâvek
- river · H5158נַחַל nachal
- half · H2677חֵצִי chêtsîy
- Gilead · H1568גִּלְעָד Gilʻâd
- river · H5158נַחַל nachal
- Jabbok · H2999יַבֹּק Yabbôq
- border · H1366גְּבוּל gᵉbûwl
- children · H1121בֵּן bên
- Ammon · H5983עַמּוֹן ʻAmmôwn