Joshua · chapter 12 · verse 21
Joshua 12:21 in Kannada
ತಾನಕದ ಅರಸನು ಒಬ್ಬನು; ಮೆಗಿದ್ದೋವಿನ ಅರಸನು ಒಬ್ಬನು;
Taanakada arasanu obbanu; megiddovina arasanu obbanu;
Joshua 12:21 in English
- King James Version (KJV)
- The king of Taanach, one; the king of Megiddo, one;
- World English Bible (WEB)
- the king of Taanach, one; the king of Megiddo, one;
- American Standard Version (ASV)
- the king of Taanach, one; the king of Megiddo, one;
- Bible in Basic English (BBE)
- The king of Taanach, one; the king of Megiddo, one;
- Darby Translation (DBY)
- the king of Taanach, one; the king of Megiddo, one;
- Webster's Bible (WBS)
- The king of Taanach, one; the king of Megiddo, one;
- Young's Literal Translation (YLT)
- The king of Taanach, one; The king of Megiddo, one;
Read in context
- 19ಮಾದೋನಿನ ಅರಸನು ಒಬ್ಬನು; ಹಾಚೋರಿನ ಅರಸನು ಒಬ್ಬನು;
- 20ಶಿಮ್ರೋನ್ಮೆರೋನಿನ ಅರಸನು ಒಬ್ಬನು; ಅಕ್ಷಾಫಿನ ಅರಸನು ಒಬ್ಬನು;
- 21ತಾನಕದ ಅರಸನು ಒಬ್ಬನು; ಮೆಗಿದ್ದೋವಿನ ಅರಸನು ಒಬ್ಬನು;
- 22ಕೆದೆಷಿನ ಅರಸನು ಒಬ್ಬನು; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು;
- 23ದೋರ್ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
Cross references
- Joshua 17:11 ಯೆಹೋಶುವ 17:11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
- 1 Kings 4:12 1 ಅರಸುಗಳು 4:12ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
- 2 Kings 23:29–30 2 ಅರಸುಗಳು 23:29–30ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು. ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- Judges 5:19 ನ್ಯಾಯಸ್ಥಾಪಕರು 5:19ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.