Joshua · chapter 12 · verse 22
Joshua 12:22 in Kannada
ಕೆದೆಷಿನ ಅರಸನು ಒಬ್ಬನು; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು;
Kedeshina arasanu obbanu; karmel bettada yokneyaamada arasanu obbanu;
Joshua 12:22 in English
- King James Version (KJV)
- The king of Kedesh, one; the king of Jokneam of Carmel, one;
- World English Bible (WEB)
- the king of Kedesh, one; the king of Jokneam in Carmel, one;
- American Standard Version (ASV)
- the king of Kedesh, one; the king of Jokneam in Carmel, one;
- Bible in Basic English (BBE)
- The king of Kedesh, one; the king of Jokneam in Carmel, one;
- Darby Translation (DBY)
- the king of Kedesh, one; the king of Jokneam on Carmel, one;
- Webster's Bible (WBS)
- The king of Kedesh, one; the king of Jokneam of Carmel, one;
- Young's Literal Translation (YLT)
- The king of Kedesh, one; The king of Jokneam of Carmel, one;
Read in context
- 20ಶಿಮ್ರೋನ್ಮೆರೋನಿನ ಅರಸನು ಒಬ್ಬನು; ಅಕ್ಷಾಫಿನ ಅರಸನು ಒಬ್ಬನು;
- 21ತಾನಕದ ಅರಸನು ಒಬ್ಬನು; ಮೆಗಿದ್ದೋವಿನ ಅರಸನು ಒಬ್ಬನು;
- 22ಕೆದೆಷಿನ ಅರಸನು ಒಬ್ಬನು; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು;
- 23ದೋರ್ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
- 24ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
Cross references
- Joshua 19:37 ಯೆಹೋಶುವ 19:37ಕೆದೆಷ್, ಎದ್ರೈ, ಎನ್ಹಾಚೊರ್,
- Joshua 21:32 ಯೆಹೋಶುವ 21:32ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
- Joshua 20:7 ಯೆಹೋಶುವ 20:7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು.
- Joshua 15:55 ಯೆಹೋಶುವ 15:55ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,
- Isaiah 35:2 ಯೆಶಾಯ 35:2ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- Joshua 19:11 ಯೆಹೋಶುವ 19:11ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು.
- Joshua 15:23 ಯೆಹೋಶುವ 15:23ಕೇದೆಷ್, ಹಾಚೋರ್, ಇತ್ನಾನ್,
- 1 Samuel 25:2 1 ಸಮುವೇಲನು 25:2ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.