Joshua · chapter 12 · verse 23
Joshua 12:23 in Kannada
ದೋರ್ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
Dor praantyadalliruva dorina arasanu obbanu; gilgaalina janaangagala arasanu obbanu;tirchada arasanu obbanu; ottu moovattondu arasarugalu.
Joshua 12:23 in English
- King James Version (KJV)
- The king of Dor in the coast of Dor, one; the king of the nations of Gilgal, one;
- World English Bible (WEB)
- the king of Dor in the height of Dor, one; the king of Goiim in Gilgal, one;
- American Standard Version (ASV)
- the king of Dor in the height of Dor, one; the king of Goiim in Gilgal, one;
- Bible in Basic English (BBE)
- The king of Dor on the hill of Dor, one; the king of Goiim in Gilgal, one;
- Darby Translation (DBY)
- the king of Dor in the upland of Dor, one; the king of Goim, at Gilgal, one;
- Webster's Bible (WBS)
- The king of Dor in the border of Dor, one; the king of the nations of Gilgal, one;
- Young's Literal Translation (YLT)
- The king of Dor, at the elevation of Dor, one; The king of the Goyim of Gilgal, one;
Read in context
- 21ತಾನಕದ ಅರಸನು ಒಬ್ಬನು; ಮೆಗಿದ್ದೋವಿನ ಅರಸನು ಒಬ್ಬನು;
- 22ಕೆದೆಷಿನ ಅರಸನು ಒಬ್ಬನು; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು;
- 23ದೋರ್ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
- 24ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
Cross references
- Joshua 11:2 ಯೆಹೋಶುವ 11:2ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
- Joshua 5:9–10 ಯೆಹೋಶುವ 5:9–10ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್ ಎಂದು ಹೇಳಲ್ಪಡುವದು. ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
- Joshua 4:19 ಯೆಹೋಶುವ 4:19ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
- Joshua 17:11 ಯೆಹೋಶುವ 17:11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
- Isaiah 9:1 ಯೆಶಾಯ 9:1ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.
- Genesis 14:1–2 ಆದಿಕಾಂಡ 14:1–2ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ, ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.