Skip to content
ThuthiThuthiThuthi
Joshua · chapter 12 · verse 3

Joshua 12:3 in Kannada

ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್‌ ಸಮುದ್ರದ ಪರಿಯಂತರ ವರೆಗೂ ಬೇತ್‌ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್‌ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ

Bailininda moodanadalliruva kinnerot samudrada pariyantara varegoo betyoshi motina maargavaagi moodanadalliruva bailina uppu samudrada varegoo ashdod pisgaakke kelagaada dakshinadinda iruva deshavannu aali kondidda heshboninalli vaasisidda amoriyara arasanaada seehonanoo

Joshua 12:3 in English

King James Version (KJV)
And from the plain to the sea of Chinneroth on the east, and unto the sea of the plain, [even] the salt sea on the east, the way to Beth-jeshimoth; and from the south, under Ashdoth-pisgah:
World English Bible (WEB)
and the Arabah to the sea of Chinneroth, eastward, and to the sea of the Arabah, even the Salt Sea, eastward, the way to Beth Jeshimoth; and on the south, under the slopes of Pisgah:
American Standard Version (ASV)
and the Arabah unto the sea of Chinneroth, eastward, and unto the sea of the Arabah, even the Salt Sea, eastward, the way to Beth-jeshimoth; and on the south, under the slopes of Pisgah:
Bible in Basic English (BBE)
And the Arabah to the sea of Chinneroth, to the east, and to the sea of the Arabah, that is the Salt Sea, to the east, the way to Beth-jeshimoth; and on the south, under the slopes of Pisgah:
Darby Translation (DBY)
and the plain as far as the sea of Chinneroth on the east, and as far as the sea of the plain, the salt sea, on the east, toward Beth-jeshimoth; and on the south, under the slopes of Pisgah;
Webster's Bible (WBS)
And from the plain to the sea of Cinneroth on the east, and to the sea of the plain, [even] the salt sea on the east, the way to Beth-jeshimoth; and from the south, under Ashdoth-pisgah:
Young's Literal Translation (YLT)
And the plain unto the sea of Chinneroth eastward, and unto the sea of the plain (the salt sea) eastward, the way to Beth-Jeshimoth, and from the south under the springs of Pisgah.

Read in context

  1. 1ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್‌ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:
  2. 2ಅರ್ನೋನ್‌ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್‌ ನದಿಯ ವರೆಗೆ
  3. 3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್‌ ಸಮುದ್ರದ ಪರಿಯಂತರ ವರೆಗೂ ಬೇತ್‌ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್‌ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
  4. 4ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ
  5. 5ಹೆರ್ಮೋನ್‌ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.
Read all of Joshua 12

Cross references

Original words (Hebrew)

Joshua 12:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.