Joshua · chapter 12 · verse 4
Joshua 12:4 in Kannada
ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ
Ashtarotinalliyoo edraiyalli vaasamaadi
Joshua 12:4 in English
- King James Version (KJV)
- And the coast of Og king of Bashan, [which was] of the remnant of the giants, that dwelt at Ashtaroth and at Edrei,
- World English Bible (WEB)
- and the border of Og king of Bashan, of the remnant of the Rephaim, who lived at Ashtaroth and at Edrei,
- American Standard Version (ASV)
- and the border of Og king of Bashan, of the remnant of the Rephaim, who dwelt at Ashtaroth and at Edrei,
- Bible in Basic English (BBE)
- And the land of Og, king of Bashan, of the rest of the Rephaim, who was living at Ashtaroth and at Edrei,
- Darby Translation (DBY)
- and the territory of Og the king of Bashan, of the residue of the giants, who dwelt at Ashtaroth and at Edrei,
- Webster's Bible (WBS)
- And the coast of Og king of Bashan, [who was] of the remnant of the giants, that dwelt at Ashtaroth and at Edrei,
- Young's Literal Translation (YLT)
- And the border of Og king of Bashan (of the remnant of the Rephaim), who is dwelling in Ashtaroth and in Edrei,
Read in context
- 2ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ
- 3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
- 4ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ
- 5ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.
- 6ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
Cross references
- Deuteronomy 1:4 ಧರ್ಮೋಪದೇಶಕಾಂಡ 1:4ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
- Joshua 13:12 ಯೆಹೋಶುವ 13:12ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
- Numbers 21:33–35 ಅರಣ್ಯಕಾಂಡ 21:33–35ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- Deuteronomy 3:10–11 ಧರ್ಮೋಪದೇಶಕಾಂಡ 3:10–11ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು, ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- Deuteronomy 3:1–7 ಧರ್ಮೋಪದೇಶಕಾಂಡ 3:1–7ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು. ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು. ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು. ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು. ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು. ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು. ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು.