Joshua · chapter 12 · verse 5
Joshua 12:5 in Kannada
ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.
Hermon bettavannoo salkaavannoo geshooryara maakateeyara mereya varegoo heshbonina arasanaada seehonana mereyaagidda gilyaadina ardhada varegoo iruva baashaanellaa aalikondidda raakshasaralli mikka baashaanina arasanaada oganoo ivare.
Joshua 12:5 in English
- King James Version (KJV)
- And reigned in mount Hermon, and in Salcah, and in all Bashan, unto the border of the Geshurites and the Maachathites, and half Gilead, the border of Sihon king of Heshbon.
- World English Bible (WEB)
- and ruled in Mount Hermon, and in Salecah, and in all Bashan, to the border of the Geshurites and the Maacathites, and half Gilead, the border of Sihon king of Heshbon.
- American Standard Version (ASV)
- and ruled in mount Hermon, and in Salecah, and in all Bashan, unto the border of the Geshurites and the Maacathites, and half Gilead, the border of Sihon king of Heshbon.
- Bible in Basic English (BBE)
- Ruling in the mountain of Hermon, and in Salecah, and in all Bashan, as far as the limits of the Geshurites and the Maacathites, and half Gilead, to the land of Sihon, king of Heshbon.
- Darby Translation (DBY)
- and ruled over mount Hermon, and over Salcah, and over all Bashan, as far as the border of the Geshurites and the Maachathites, and [over] half Gilead [as far as] the border of Sihon the king of Heshbon.
- Webster's Bible (WBS)
- And reigned in mount Hermon, and in Salcah, and in all Bashan, to the border of the Geshurites, and the Maachathites, and half Gilead, the border of Sihon king of Heshbon.
- Young's Literal Translation (YLT)
- and ruling in mount Hermon, and in Salcah, and in all Bashan, unto the border of the Geshurite, and the Maachathite, and the half of Gilead, the border of Sihon king of Heshbon.
Read in context
- 3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
- 4ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ
- 5ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.
- 6ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
- 7ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
Cross references
- Deuteronomy 3:14 ಧರ್ಮೋಪದೇಶಕಾಂಡ 3:14ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.
- 1 Samuel 27:8 1 ಸಮುವೇಲನು 27:8ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.
- Joshua 13:11 ಯೆಹೋಶುವ 13:11ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ
- Deuteronomy 3:8–10 ಧರ್ಮೋಪದೇಶಕಾಂಡ 3:8–10ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು. (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.) ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
- 2 Kings 25:23 2 ಅರಸುಗಳು 25:23ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
- 2 Samuel 3:3 2 ಸಮುವೇಲನು 3:3ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ
- 2 Samuel 23:34 2 ಸಮುವೇಲನು 23:34ಅರಾರ್ಯನಾದ ಶಾರಾರನ ಮಗನಾದ ಅಹೀಯಾಮ್, ಮಾಕಾತ್ಯರಲ್ಲಿ ಒಬ್ಬನ ಮಗನಾಗಿರುವ ಅಹಸ್ಬೈ ಮಗನಾದ ಎಲೀಫೆ ಲೆಟನು, ಗಿಲೋವಿಯನಾಗಿರುವ ಅಹೀತೋಫೆಲನ ಮಗನಾದ ಎಲೀಯಾಮನು,
- Joshua 11:3 ಯೆಹೋಶುವ 11:3ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.
- Joshua 12:1 ಯೆಹೋಶುವ 12:1ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:
- 2 Samuel 13:37 2 ಸಮುವೇಲನು 13:37ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.
- 2 Samuel 15:8 2 ಸಮುವೇಲನು 15:8ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
- Deuteronomy 4:47–48 ಧರ್ಮೋಪದೇಶಕಾಂಡ 4:47–48ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
Original words (Hebrew)
- reigned · H4910מָשַׁל mâshal
- mount · H2022הַר har
- Hermon · H2768חֶרְמוֹן Chermôwn
- Salcah · H5548סַלְכָה Çalkâh
- Bashan · H1316בָּשָׁן Bâshân
- border · H1366גְּבוּל gᵉbûwl
- Geshurites · H1651גְּשׁוּרִי Gᵉshûwrîy
- Maachathites · H4602מַעֲכָתִי Maʻăkâthîy
- half · H2677חֵצִי chêtsîy
- Gilead · H1568גִּלְעָד Gilʻâd
- border · H1366גְּבוּל gᵉbûwl
- Sihon · H5511סִיחוֹן Çîychôwn
- king · H4428מֶלֶךְ melek
- Heshbon · H2809חֶשְׁבּוֹן Cheshbôwn