Joshua · chapter 12 · verse 7
Joshua 12:7 in Kannada
ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
Aadare yordanige pashchimadalli lebano nina tagginalliruva baalaad modalugondu seyaarige erihoguva haalaak bettada varege bettagalalliyoo taggugalalliyoo bailinalliyoo neeru buggegala sthalagalalliyoo
Joshua 12:7 in English
- King James Version (KJV)
- And these [are] the kings of the country which Joshua and the children of Israel smote on this side Jordan on the west, from Baal-gad in the valley of Lebanon even unto the mount Halak, that goeth up to Seir; which Joshua gave unto the tribes of Israel [for] a possession according to their divisions;
- World English Bible (WEB)
- These are the kings of the land whom Joshua and the children of Israel struck beyond the Jordan westward, from Baal Gad in the valley of Lebanon even to Mount Halak, that goes up to Seir. Joshua gave it to the tribes of Israel for a possession according to their divisions;
- American Standard Version (ASV)
- And these are the kings of the land whom Joshua and the children of Israel smote beyond the Jordan westward, from Baal-gad in the valley of Lebanon even unto mount Halak, that goeth up to Seir (and Joshua gave it unto the tribes of Israel for a possession according to their divisions;
- Bible in Basic English (BBE)
- And these are the kings of the land whom Joshua and the children of Israel overcame on the west side of Jordan, from Baal-gad in the valley of Lebanon to Mount Halak, which goes up to Seir; and Joshua gave the land to the tribes of Israel for a heritage, in keeping with their divisions;
- Darby Translation (DBY)
- And these are the kings of the land whom Joshua and the children of Israel smote on this side the Jordan on the west, from Baal-Gad in the valley of Lebanon as far as the smooth mountain, which rises toward Seir. And Joshua gave it to the tribes of Israel for a possession according to their divisions,
- Webster's Bible (WBS)
- And these [are] the kings of the country whom Joshua and the children of Israel smote on this side of Jordan on the west, from Baal-gad in the valley of Lebanon, even to the mount Halak that goeth up to Seir; which Joshua gave to the tribes of Israel [for] a possession according to their divisions;
- Young's Literal Translation (YLT)
- And these [are] kings of the land whom Joshua and the sons of Israel have smitten beyond the Jordan westward, from Baal-Gad, in the valley of Lebanon, and unto the mount of Halak, which is going up to Seir; and Joshua giveth it to the tribes of Israel — a possession according to their divisions;
Read in context
- 5ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.
- 6ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
- 7ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
- 8ಅರಣ್ಯದಲ್ಲಿಯೂ ದಕ್ಷಿಣದಲ್ಲಿಯೂ ಯೆಹೋಶುವನು ಇಸ್ರಾಯೇಲಿನ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಪಾಲು ಇಟ್ಟ ದೇಶವಾದಂಥ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀಯರ ಹಿವ್ವೀಯರ ಯೆಬೂಸಿಯರ ದೇಶದಲ್ಲಿದ್ದ ಯೆಹೋಶು ವನೂ ಇಸ್ರಾಯೇಲ್ ಮಕ್ಕಳೂ ಹೊಡೆದುಬಿಟ್ಟ ಅರಸರು ಯಾರಂದರೆ--
- 9ಯೆರಿಕೋವಿನ ಅರಸನು ಒಬ್ಬನು; ಬೇತೇಲ್ ಬಳಿಯಲ್ಲಿರುವ ಆಯಿಯ ಅರಸನು ಒಬ್ಬನು;
Cross references
- Joshua 11:17 ಯೆಹೋಶುವ 11:17ಗೋಷೆನ್ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
- Genesis 36:20 ಆದಿಕಾಂಡ 36:20ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ
- Joshua 1:3–4 ಯೆಹೋಶುವ 1:3–4ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು. ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
- Joshua 13:1–19 ಯೆಹೋಶುವ 13:1–19ಯೆಹೋಶುವನು ದಿನ ತುಂಬಿದ ಮುದುಕ ನಾಗಲು ಕರ್ತನು ಅವನಿಗೆ--ನೀನು ಮುದುಕನಾಗಿ ದಿನಗಳು ಹೋದವನಾದಿ; ಆದರೆ ಸ್ವಾಧೀನಮಾಡಿಕೊಳ್ಳತಕ್ಕ ಸೀಮೆಯು ಇನ್ನು ಬಹಳ ವಾಗಿ ಇರುತ್ತದೆ. ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ, ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ; ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು; ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ. ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು. ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು. ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ: ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ. ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ. ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು. ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್, ಯಹಚಾ ಕೆದೇಮೋತ್, ಮೇಫಾಯತ್, ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್,
- Deuteronomy 11:23–24 ಧರ್ಮೋಪದೇಶಕಾಂಡ 11:23–24ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ. ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
- Deuteronomy 2:4 ಧರ್ಮೋಪದೇಶಕಾಂಡ 2:4ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
- Deuteronomy 2:1 ಧರ್ಮೋಪದೇಶಕಾಂಡ 2:1ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್ ಬೆಟ್ಟವನ್ನು ಸುತ್ತಿಕೊಂಡೆವು.
- Genesis 36:30 ಆದಿಕಾಂಡ 36:30ದೀಶೋನ್ ಏಚೆರ್ ದೀಶಾನ್ ಇವರೇ. ಇವರು ಸೇಯಾರ್ ದೇಶದಲ್ಲಿ ಮುಖಂಡರಾಗಿದ್ದ ಹೋರಿಯರಿಂದ ಬಂದ ಮುಖಂಡರು.
- Genesis 36:8 ಆದಿಕಾಂಡ 36:8ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
- Joshua 3:17 ಯೆಹೋಶುವ 3:17ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Genesis 32:3 ಆದಿಕಾಂಡ 32:3ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
Original words (Hebrew)
- kings · H4428מֶלֶךְ melek
- country · H776אֶרֶץ ʼerets
- Joshua · H3091יְהוֹשׁוּעַ Yᵉhôwshûwaʻ
- children · H1121בֵּן bên
- Israel · H3478יִשְׂרָאֵל Yisrâʼêl
- smote · H5221נָכָה nâkâh
- side · H5676עֵבֶר ʻêber
- Jordan · H3383יַרְדֵּן Yardên
- west · H3220יָם yâm
- Baal-gad · H1171בַּעַל גָּד Baʻal Gâd
- valley · H1237בִּקְעָה biqʻâh
- Lebanon · H3844לְבָנוֹן Lᵉbânôwn
- mount · H2022הַר har
- Halak · H2510חָלָק Châlâq
- up · H5927עָלָה ʻâlâh
- Seir · H8165שֵׂעִיר Sêʻîyr
- Joshua · H3091יְהוֹשׁוּעַ Yᵉhôwshûwaʻ
- gave · H5414נָתַן nâthan
- tribes · H7626שֵׁבֶט shêbeṭ
- Israel · H3478יִשְׂרָאֵל Yisrâʼêl
- possession · H3425יְרֻשָּׁה yᵉrushshâh
- divisions · H4256מַחֲלֹקֶת machălôqeth