Joshua · chapter 13 · verse 1
Joshua 13:1 in Kannada
ಯೆಹೋಶುವನು ದಿನ ತುಂಬಿದ ಮುದುಕ ನಾಗಲು ಕರ್ತನು ಅವನಿಗೆ--ನೀನು ಮುದುಕನಾಗಿ ದಿನಗಳು ಹೋದವನಾದಿ; ಆದರೆ ಸ್ವಾಧೀನಮಾಡಿಕೊಳ್ಳತಕ್ಕ ಸೀಮೆಯು ಇನ್ನು ಬಹಳ ವಾಗಿ ಇರುತ್ತದೆ.
Yehoshuvanu dina tumbida muduka naagalu kartanu avanige--neenu mudukanaagi dinagalu hodavanaadi; aadare svaadheenamaadikollatakka seemeyu innu bahala vaagi iruttade.
Joshua 13:1 in English
- King James Version (KJV)
- Now Joshua was old [and] stricken in years; and the LORD said unto him, Thou art old [and] stricken in years, and there remaineth yet very much land to be possessed.
- World English Bible (WEB)
- Now Joshua was old and well advanced in years. The LORD said to him, “You are old and advanced in years, and there remains yet very much land to be possessed.
- American Standard Version (ASV)
- Now Joshua was old and well stricken in years; and Jehovah said unto him, Thou art old and well stricken in years, and there remaineth yet very much land to be possessed.
- Bible in Basic English (BBE)
- Now Joshua was old and full of years; and the Lord said to him, You are old and full of years, and there is still very much land to be taken.
- Darby Translation (DBY)
- And Joshua was old, advanced in age, and Jehovah said to him, Thou art old, advanced in age, and there remaineth yet very much land to take possession of.
- Webster's Bible (WBS)
- Now Joshua was old [and] advanced in years; and the LORD said to him Thou art old [and] advanced in years, and there remaineth yet very much land to be possessed.
- Young's Literal Translation (YLT)
- And Joshua is old, entering into days, and Jehovah saith unto him, 'Thou hast become aged, thou hast entered into days; as to the land, very much hath been left to possess.
Read in context
- 1ಯೆಹೋಶುವನು ದಿನ ತುಂಬಿದ ಮುದುಕ ನಾಗಲು ಕರ್ತನು ಅವನಿಗೆ--ನೀನು ಮುದುಕನಾಗಿ ದಿನಗಳು ಹೋದವನಾದಿ; ಆದರೆ ಸ್ವಾಧೀನಮಾಡಿಕೊಳ್ಳತಕ್ಕ ಸೀಮೆಯು ಇನ್ನು ಬಹಳ ವಾಗಿ ಇರುತ್ತದೆ.
- 2ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,
- 3ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
Cross references
- Joshua 14:10 ಯೆಹೋಶುವ 14:10ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.
- Deuteronomy 31:3 ಧರ್ಮೋಪದೇಶಕಾಂಡ 31:3ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
- Joshua 24:29 ಯೆಹೋಶುವ 24:29ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು.
- Joshua 23:1–2 ಯೆಹೋಶುವ 23:1–2ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು. ಅವನು ಸಮಸ್ತ ಇಸ್ರಾಯೇಲ್ಯರನ್ನೂ ಅವರ ಹಿರಿಯರನ್ನೂ ಮುಖ್ಯ ಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರಿಸಿ ಅವರಿಗೆ--ನಾನು ವೃದ್ಧನಾಗಿ ದಿನಗಳು ತುಂಬಿ ದವನಾಗಿದ್ದೇನೆ.
- Genesis 18:11 ಆದಿಕಾಂಡ 18:11ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.
- Luke 1:7 ಲೂಕನು 1:7ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
- 1 Kings 1:1 1 ಅರಸುಗಳು 1:1ಅರಸನಾದ ದಾವೀದನು ವೃದ್ಧನಾಗಿಯೂ ಬಹಳ ಪ್ರಾಯಹೋದವನಾಗಿಯೂ ಇರುವಾಗ ಅವನನ್ನು ವಸ್ತ್ರಗಳಿಂದ ಹೊದಿಸಿದರು; ಆದರೆ ಅವನಿಗೆ ಬೆಚ್ಚಗಾಗಲಿಲ್ಲ.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- old · H2204זָקֵן zâqên
- stricken · H935בּוֹא bôwʼ
- years · H3117יוֹם yôwm
- said · H559אָמַר ʼâmar
- old · H2204זָקֵן zâqên
- stricken · H935בּוֹא bôwʼ
- years · H3117יוֹם yôwm
- remaineth · H7604שָׁאַר shâʼar
- very · H3966מְאֹד mᵉʼôd
- much · H7235רָבָה râbâh
- land · H776אֶרֶץ ʼerets
- possessed · H3423יָרַשׁ yârash