Joshua · chapter 13 · verse 11
Joshua 13:11 in Kannada
ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ
Ammonina makkala mereya varegoo idda sakala pattanagaloo gilyaadoo geshooryara maakateeyara mereyoo hermon parvatavellavoo
Joshua 13:11 in English
- King James Version (KJV)
- And Gilead, and the border of the Geshurites and Maachathites, and all mount Hermon, and all Bashan unto Salcah;
- World English Bible (WEB)
- and Gilead, and the border of the Geshurites and Maacathites, and all Mount Hermon, and all Bashan to Salecah;
- American Standard Version (ASV)
- and Gilead, and the border of the Geshurites and Maacathites, and all mount Hermon, and all Bashan unto Salecah;
- Bible in Basic English (BBE)
- And Gilead, and the land of the Geshurites and the Maacathites, and all Mount Hermon, and all Bashan to Salecah;
- Darby Translation (DBY)
- and Gilead, and the border of the Geshurites and Maachathites, and all mount Hermon, and the whole of Bashan to Salcah;
- Webster's Bible (WBS)
- And Gilead, and the border of the Geshurites and Maachathites, and all mount Hermon, and all Bashan to Salcah;
- Young's Literal Translation (YLT)
- and Gilead, and the border of the Geshurite, and of the Maachathite, and all mount Hermon, and all Bashan unto Salcah;
Read in context
- 9ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
- 10ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ
- 11ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ
- 12ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
- 13ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.
Cross references
- 1 Chronicles 2:23 1 ಪೂರ್ವಕಾಲವೃತ್ತಾಂತ 2:23ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.
- Deuteronomy 4:47–48 ಧರ್ಮೋಪದೇಶಕಾಂಡ 4:47–48ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
- Joshua 12:2–5 ಯೆಹೋಶುವ 12:2–5ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.