Joshua · chapter 13 · verse 12
Joshua 13:12 in Kannada
ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
Ashtarotinalliyoo edraiya lliyoo aalida raakshasaralli mikkidda baashaanina arasanaada ogana raajyavellaa samasta raajyavaada baashaanoo ivugale. Mosheyu ivellavugalannu jayisi avarannu hodedu horadisiddanu.
Joshua 13:12 in English
- King James Version (KJV)
- All the kingdom of Og in Bashan, which reigned in Ashtaroth and in Edrei, who remained of the remnant of the giants: for these did Moses smite, and cast them out.
- World English Bible (WEB)
- all the kingdom of Og in Bashan, who reigned in Ashtaroth and in Edrei (who was left of the remnant of the Rephaim); for Moses attacked these, and drove them out.
- American Standard Version (ASV)
- all the kingdom of Og in Bashan, who reigned in Ashtaroth and in Edrei (the same was left of the remnant of the Rephaim); for these did Moses smite, and drove them out.
- Bible in Basic English (BBE)
- All the kingdom of Og in Bashan, who was ruling in Ashtaroth and in Edrei (he was one of the last of the Rephaim); these did Moses overcome, driving them out of their country.
- Darby Translation (DBY)
- all the kingdom of Og in Bashan, who reigned at Ashtaroth and at Edrei, who remained of the residue of the giants; and Moses smote them and dispossessed them.
- Webster's Bible (WBS)
- All the kingdom of Og in Bashan, who reigned in Ashtaroth and in Edrei, who remained of the remnant of the giants. For these did Moses smite, and cast them out.
- Young's Literal Translation (YLT)
- all the kingdom of Og in Bashan, who reigned in Ashtaroth and in Edrei; he was left of the remnant of the Rephaim, and Moses doth smite them, and dispossess them;
Read in context
- 10ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ
- 11ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ
- 12ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
- 13ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.
- 14ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
Cross references
- Joshua 12:4 ಯೆಹೋಶುವ 12:4ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ
- Deuteronomy 3:10–11 ಧರ್ಮೋಪದೇಶಕಾಂಡ 3:10–11ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು, ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- Numbers 21:23–35 ಅರಣ್ಯಕಾಂಡ 21:23–35ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು. ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು. ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು. ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- Joshua 14:3–4 ಯೆಹೋಶುವ 14:3–4ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
Original words (Hebrew)
- kingdom · H4468מַמְלָכוּת mamlâkûwth
- Og · H5747עוֹג ʻÔwg
- Bashan · H1316בָּשָׁן Bâshân
- reigned · H4427מָלַךְ mâlak
- Ashtaroth · H6252עַשְׁתָּרוֹת ʻAshtârôwth
- Edrei · H154אֶדְרֶעִי ʼedreʻîy
- remained · H7604שָׁאַר shâʼar
- remnant · H3499יֶתֶר yether
- giants · H7497רָפָא râphâʼ
- Moses · H4872מֹשֶׁה Môsheh
- smite · H5221נָכָה nâkâh
- out · H3423יָרַשׁ yârash