Skip to content
ThuthiThuthiThuthi
Joshua · chapter 13 · verse 15

Joshua 13:15 in Kannada

ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.

Idallade mosheyu roobena makkala gotrakke avara kutumbagala prakaara baadhyate yannu kottanu.

Joshua 13:15 in English

King James Version (KJV)
And Moses gave unto the tribe of the children of Reuben [inheritance] according to their families.
World English Bible (WEB)
Moses gave to the tribe of the children of Reuben according to their families.
American Standard Version (ASV)
And Moses gave unto the tribe of the children of Reuben according to their families.
Bible in Basic English (BBE)
And Moses gave their heritage to the tribe of Reuben by their families.
Darby Translation (DBY)
And Moses gave [a portion] to the tribe of the children of Reuben according to their families.
Webster's Bible (WBS)
And Moses gave to the tribe of the children of Reuben [inheritance] according to their families.
Young's Literal Translation (YLT)
And Moses giveth to the tribe of the sons of Reuben, for their families;

Read in context

  1. 13ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.
  2. 14ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
  3. 15ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.
  4. 16ಅರ್ನೋನ್‌ ನದಿಯ ತೀರದ ಲ್ಲಿರುವ ಅರೋಯೇರ್‌ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
  5. 17ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್‌ಬಾಳ್‌, ಬೆತ್ಬಾಳ್ಮೆಯೋನ್‌,
Read all of Joshua 13

Original words (Hebrew)

Joshua 13:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.