Joshua · chapter 13 · verse 16
Joshua 13:16 in Kannada
ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
Arnon nadiya teerada lliruva aroyer nadiya madhyadalliruva pattanavu modalugondu
Joshua 13:16 in English
- King James Version (KJV)
- And their coast was from Aroer, that [is] on the bank of the river Arnon, and the city that [is] in the midst of the river, and all the plain by Medeba;
- World English Bible (WEB)
- Their border was from Aroer, that is on the edge of the valley of the Arnon, and the city that is in the middle of the valley, and all the plain by Medeba;
- American Standard Version (ASV)
- And their border was from Aroer, that is on the edge of the valley of the Arnon, and the city that is in the middle of the valley, and all the plain by Medeba;
- Bible in Basic English (BBE)
- Their limit was from Aroer, on the edge of the valley of the Arnon, and the town in the middle of the valley, and all the table-land by Medeba;
- Darby Translation (DBY)
- And their territory was from Aroer, which is on the bank of the river Arnon, and the city that is in the midst of the ravine, and all the plateau by Medeba;
- Webster's Bible (WBS)
- And their border was from Aroer that [is] on the bank of the river Arnon, and the city that [is] in the midst of the river, and all the plain by Medeba;
- Young's Literal Translation (YLT)
- and the border is to them from Aroer, which [is] on the edge of the brook Arnon, and the city which [is] in the midst of the brook, and all the plain by Medeba,
Read in context
- 14ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
- 15ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.
- 16ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
- 17ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್,
- 18ಯಹಚಾ ಕೆದೇಮೋತ್, ಮೇಫಾಯತ್,
Cross references
- Joshua 13:9 ಯೆಹೋಶುವ 13:9ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
- Joshua 12:2 ಯೆಹೋಶುವ 12:2ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ
- Numbers 21:28–30 ಅರಣ್ಯಕಾಂಡ 21:28–30ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
- Deuteronomy 3:12 ಧರ್ಮೋಪದೇಶಕಾಂಡ 3:12ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
- Numbers 32:33–38 ಅರಣ್ಯಕಾಂಡ 32:33–38ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
- Isaiah 15:1–2 ಯೆಶಾಯ 15:1–2ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- Isaiah 16:7–9 ಯೆಶಾಯ 16:7–9ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ. ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು. ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
- Isaiah 15:4 ಯೆಶಾಯ 15:4ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
- Jeremiah 48:21–24 ಯೆರೆಮೀಯ 48:21–24ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್ನ ಮೇಲೆಯೂ ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ ಕಿರ್ಯಾತಯಾಮಿನ ಮೇಲೆಯೂ ಬೇತ್ಗಾಮುಲಿನ ಮೇಲೆಯೂ ಬೇತ್ಮೆಯೋನಿನ ಮೇಲೆಯೂ ಕೆರೀಯೋತ್ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.