Joshua · chapter 13 · verse 18
Joshua 13:18 in Kannada
ಯಹಚಾ ಕೆದೇಮೋತ್, ಮೇಫಾಯತ್,
Yahachaa kedemot, mephaayat,
Joshua 13:18 in English
- King James Version (KJV)
- And Jahazah, and Kedemoth, and Mephaath,
- World English Bible (WEB)
- Jahaz, Kedemoth, Mephaath,
- American Standard Version (ASV)
- and Jahaz, and Kedemoth, and Mephaath,
- Bible in Basic English (BBE)
- And Jahaz, and Kedemoth, and Mephaath;
- Darby Translation (DBY)
- And Jahzah, and Kedemoth, and Mephaath,
- Webster's Bible (WBS)
- And Jahaza, and Kedemoth, and Mephaath,
- Young's Literal Translation (YLT)
- and Jahazah, and Kedemoth, and Mephaath,
Read in context
- 16ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
- 17ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್,
- 18ಯಹಚಾ ಕೆದೇಮೋತ್, ಮೇಫಾಯತ್,
- 19ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್,
- 20ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್,
Cross references
- Numbers 21:23 ಅರಣ್ಯಕಾಂಡ 21:23ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
- 1 Chronicles 6:78–79 1 ಪೂರ್ವಕಾಲವೃತ್ತಾಂತ 6:78–79ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ, ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್ಅದರ ಉಪನಗರಗಳೂ;
- Joshua 21:36–37 ಯೆಹೋಶುವ 21:36–37ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.