Skip to content
ThuthiThuthiThuthi
Joshua · chapter 13 · verse 2

Joshua 13:2 in Kannada

ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,

Adu yaavadendare--aigu ptakke eduraada sheehorininda kaanaanyarige enisalpattaddaada uttarakke ekronina mereya varegoo iruva philishtiyara meregalellaa geshoo ryara deshavellaa,

Joshua 13:2 in English

King James Version (KJV)
This [is] the land that yet remaineth: all the borders of the Philistines, and all Geshuri,
World English Bible (WEB)
“This is the land that still remains: all the regions of the Philistines, and all the Geshurites;
American Standard Version (ASV)
This is the land that yet remaineth: all the regions of the Philistines, and all the Geshurites;
Bible in Basic English (BBE)
This is the land which is still to be taken: all the country of the Philistines, and all the Geshurites;
Darby Translation (DBY)
This is the land that yet remaineth: all the districts of the Philistines and all the Geshurites,
Webster's Bible (WBS)
This [is] the land that yet remaineth: all the borders of the Philistines, and all Geshuri,
Young's Literal Translation (YLT)
'This [is] the land that is left; all the circuits of the Philistines, and all Geshuri,

Read in context

  1. 1ಯೆಹೋಶುವನು ದಿನ ತುಂಬಿದ ಮುದುಕ ನಾಗಲು ಕರ್ತನು ಅವನಿಗೆ--ನೀನು ಮುದುಕನಾಗಿ ದಿನಗಳು ಹೋದವನಾದಿ; ಆದರೆ ಸ್ವಾಧೀನಮಾಡಿಕೊಳ್ಳತಕ್ಕ ಸೀಮೆಯು ಇನ್ನು ಬಹಳ ವಾಗಿ ಇರುತ್ತದೆ.
  2. 2ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,
  3. 3ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
  4. 4ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
Read all of Joshua 13

Cross references

Original words (Hebrew)

Joshua 13:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.