Joshua · chapter 13 · verse 20
Joshua 13:20 in Kannada
ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್,
Betpagor, ashdotpisgaa, betyeshimot,
Joshua 13:20 in English
- King James Version (KJV)
- And Beth-peor, and Ashdoth-pisgah, and Beth-jeshimoth,
- World English Bible (WEB)
- Beth Peor, the slopes of Pisgah, Beth Jeshimoth,
- American Standard Version (ASV)
- and Beth-peor, and the slopes of Pisgah, and Beth-jeshimoth,
- Bible in Basic English (BBE)
- And Beth-peor, and the slopes of Pisgah, and Beth-jeshimoth;
- Darby Translation (DBY)
- and Beth-Peor, and the slopes of Pisgah, and Beth-jeshimoth;
- Webster's Bible (WBS)
- And Beth-peor, and Ashdoth-pisgah, and Beth-jeshimoth,
- Young's Literal Translation (YLT)
- and Beth-Peor, and the springs of Pisgah, and Beth-Jeshimoth,
Read in context
- 18ಯಹಚಾ ಕೆದೇಮೋತ್, ಮೇಫಾಯತ್,
- 19ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್,
- 20ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್,
- 21ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು.
- 22ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
Cross references
- Deuteronomy 4:46 ಧರ್ಮೋಪದೇಶಕಾಂಡ 4:46ಯೊರ್ದನಿನ ಈಚೆಯಲ್ಲಿ ಬೇತ್ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.
- Joshua 12:3 ಯೆಹೋಶುವ 12:3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
- Ezekiel 25:9 ಯೆಹೆಜ್ಕೇಲನು 25:9ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್ಯೆಷೀ ಮೋತ್ ಬಾಳ್ಮೆ ಯೋನ್ ಕಿರ್ಯಾಥಯಿಮ್
- Numbers 25:3 ಅರಣ್ಯಕಾಂಡ 25:3ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
- Deuteronomy 3:17 ಧರ್ಮೋಪದೇಶಕಾಂಡ 3:17ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- Numbers 33:49 ಅರಣ್ಯಕಾಂಡ 33:49ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.