Joshua · chapter 13 · verse 21
Joshua 13:21 in Kannada
ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು.
Har, sama naada bhoomiya ellaa pattanagaloo heshboninalli aalida seehonanemba amoriyara arasana raajyavellavoo avara meregalaadavu. Mosheyu avanannoo deshadalli avana adhipatigalaadantha midyaanina pradhaanaraada evee, rekem, choor, hoor, rebaa embavarannoo konduhaakidanu.
Joshua 13:21 in English
- King James Version (KJV)
- And all the cities of the plain, and all the kingdom of Sihon king of the Amorites, which reigned in Heshbon, whom Moses smote with the princes of Midian, Evi, and Rekem, and Zur, and Hur, and Reba, [which were] dukes of Sihon, dwelling in the country.
- World English Bible (WEB)
- all the cities of the plain, and all the kingdom of Sihon king of the Amorites, who reigned in Heshbon, whom Moses struck with the chiefs of Midian, Evi, Rekem, Zur, Hur, and Reba, the princes of Sihon, who lived in the land.
- American Standard Version (ASV)
- and all the cities of the plain, and all the kingdom of Sihon king of the Amorites, who reigned in Heshbon, whom Moses smote with the chiefs of Midian, Evi, and Rekem, and Zur, and Hur, and Reba, the princes of Sihon, that dwelt in the land.
- Bible in Basic English (BBE)
- And all the towns of the table-land, and all the kingdom of Sihon, king of the Amorites, who was ruling in Heshbon, whom Moses overcame, together with the chiefs of Midian, Evi, and Rekem, and Zur, and Hur, and Reba, the chiefs of Sihon, who were living in the land.
- Darby Translation (DBY)
- all the cities of the plateau, and the whole kingdom of Sihon the king of the Amorites, who reigned at Heshbon, whom Moses smote, him and the princes of Midian, Evi, and Rekem, and Zur, and Hur, and Reba, the chiefs of Sihon dwelling in the land.
- Webster's Bible (WBS)
- And all the cities of the plain, and all the kingdom of Sihon king of the Amorites, who reigned in Heshbon, whom Moses smote with the princes of Midian, Evi, and Rekem, and Zur, and Hur, and Reba, dukes of Sihon, dwelling in the country.
- Young's Literal Translation (YLT)
- and all the cities of the plain, and all the kingdom of Sihon king of the Amorite, who reigned in Heshbon, whom Moses smote, with the princes of Midian, Evi, and Rekem, and Zur, and Hur, and Reba, princes of Sihon, inhabitants of the land.
Read in context
- 19ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್,
- 20ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್,
- 21ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು.
- 22ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
- 23ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.
Cross references
- Numbers 31:8 ಅರಣ್ಯಕಾಂಡ 31:8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
- Deuteronomy 3:10 ಧರ್ಮೋಪದೇಶಕಾಂಡ 3:10ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
- Deuteronomy 2:30–36 ಧರ್ಮೋಪದೇಶಕಾಂಡ 2:30–36ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ. ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು. ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು. ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು; ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ. ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು. ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Numbers 21:24–35 ಅರಣ್ಯಕಾಂಡ 21:24–35ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು. ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು. ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು. ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು. ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು. ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
Original words (Hebrew)
- cities · H5892עִיר ʻîyr
- plain · H4334מִישׁוֹר mîyshôwr
- kingdom · H4468מַמְלָכוּת mamlâkûwth
- Sihon · H5511סִיחוֹן Çîychôwn
- king · H4428מֶלֶךְ melek
- Amorites · H567אֱמֹרִי ʼĔmôrîy
- reigned · H4427מָלַךְ mâlak
- Heshbon · H2809חֶשְׁבּוֹן Cheshbôwn
- Moses · H4872מֹשֶׁה Môsheh
- smote · H5221נָכָה nâkâh
- princes · H5387נָשִׂיא nâsîyʼ
- Midian · H4080מִדְיָן Midyân
- Evi · H189אֱוִי ʼĔvîy
- Rekem · H7552רֶקֶם Reqem
- Zur · H6698צוּר Tsûwr
- Hur · H2354חוּר Chûwr
- Reba · H7254רֶבַע Rebaʻ
- dukes · H5257נְסִיךְ nᵉçîyk
- Sihon · H5511סִיחוֹן Çîychôwn
- dwelling · H3427יָשַׁב yâshab
- country · H776אֶרֶץ ʼerets