Joshua · chapter 13 · verse 26
Joshua 13:26 in Kannada
ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು;
Heshbonininda raamatmichpe, betoneem ivugala varegoo mahanayimininda debeer mereya varegoo iruva deshavu;
Joshua 13:26 in English
- King James Version (KJV)
- And from Heshbon unto Ramath-mizpeh, and Betonim; and from Mahanaim unto the border of Debir;
- World English Bible (WEB)
- and from Heshbon to Ramath Mizpeh, and Betonim; and from Mahanaim to the border of Debir;
- American Standard Version (ASV)
- and from Heshbon unto Ramath-mizpeh, and Betonim; and from Mahanaim unto the border of Debir;
- Bible in Basic English (BBE)
- And from Heshbon to Ramath-mizpeh, and Betonim; and from Mahanaim to the edge of Debir;
- Darby Translation (DBY)
- and from Heshbon to Ramath-Mizpeh, and Betonim; and from Mahanaim to the border of Debir;
- Webster's Bible (WBS)
- And from Heshbon to Ramath-mizpeh, and Betonim; and from Mahanaim to the border of Debir;
- Young's Literal Translation (YLT)
- and from Heshbon unto Ramath-Mispeh, and Betonim, and from Mahanaim unto the border of Debir,
Read in context
- 24ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು.
- 25ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;
- 26ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು;
- 27ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
- 28ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ.
Cross references
- 2 Samuel 17:27 2 ಸಮುವೇಲನು 17:27ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್
- 2 Samuel 2:8 2 ಸಮುವೇಲನು 2:8ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
- Joshua 21:38 ಯೆಹೋಶುವ 21:38ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
- 1 Kings 22:3 1 ಅರಸುಗಳು 22:3ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.
- 2 Samuel 9:4–5 2 ಸಮುವೇಲನು 9:4–5ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು. ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.
- Genesis 31:49 ಆದಿಕಾಂಡ 31:49ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ.
- Genesis 32:1–2 ಆದಿಕಾಂಡ 32:1–2ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು. ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
- Judges 11:29 ನ್ಯಾಯಸ್ಥಾಪಕರು 11:29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
- Judges 10:17 ನ್ಯಾಯಸ್ಥಾಪಕರು 10:17ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
- Judges 11:11 ನ್ಯಾಯಸ್ಥಾಪಕರು 11:11ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.
- Joshua 20:8 ಯೆಹೋಶುವ 20:8ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.