Joshua · chapter 13 · verse 27
Joshua 13:27 in Kannada
ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
Tagginalliruva bethaaraam; betnimraa, sukkot, chaaphon; heshbonina arasanaada seehonana ulida raajyavoo yordanige aacheyalliruva moodala yordanina teeravaagi kinneret samudrada paryantarakkoo iruva deshavoo avara merege olagaadavu.
Joshua 13:27 in English
- King James Version (KJV)
- And in the valley, Beth-aram, and Beth-nimrah, and Succoth, and Zaphon, the rest of the kingdom of Sihon king of Heshbon, Jordan and [his] border, [even] unto the edge of the sea of Chinnereth on the other side Jordan eastward.
- World English Bible (WEB)
- and in the valley, Beth Haram, Beth Nimrah, Succoth, and Zaphon, the rest of the kingdom of Sihon king of Heshbon, the Jordan’s bank, to the uttermost part of the sea of Chinnereth beyond the Jordan eastward.
- American Standard Version (ASV)
- and in the valley, Beth-haram, and Beth-nimrah, and Succoth, and Zaphon, the rest of the kingdom of Sihon king of Heshbon, the Jordan and the border [thereof], unto the uttermost part of the sea of Chinnereth beyond the Jordan eastward.
- Bible in Basic English (BBE)
- And in the valley, Beth-haram, and Beth-nimrah, and Succoth, and Zaphon, the rest of the kingdom of Sihon, king of Heshbon, having Jordan for its limit, to the end of the sea of Chinnereth on the east side of Jordan.
- Darby Translation (DBY)
- and in the valley, Beth-haram, and Beth-Nimrah, and Succoth, and Zaphon, the rest of the kingdom of Sihon the king of Heshbon, the Jordan and [its] border, as far as the edge of the sea of Chinnereth beyond the Jordan eastward.
- Webster's Bible (WBS)
- And in the valley, Beth-aram, and Beth-nimrah, and Succoth, and Zaphon, the rest of the kingdom of Sihon king of Heshbon, Jordan and [its] border, [even] to the edge of the sea of Cinneroth, on the other side of Jordan eastward.
- Young's Literal Translation (YLT)
- and in the valley, Beth-Aram, and Beth-Nimrah, and Succoth, and Zaphon, the rest of the kingdom of Sihon king of Heshbon, the Jordan and [its] border, unto the extremity of the sea of Chinnereth, beyond the Jordan, eastward.
Read in context
- 25ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;
- 26ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು;
- 27ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
- 28ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ.
- 29ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು.
Cross references
- Genesis 33:17 ಆದಿಕಾಂಡ 33:17ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
- Numbers 32:36 ಅರಣ್ಯಕಾಂಡ 32:36ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು.
- Numbers 34:11 ಅರಣ್ಯಕಾಂಡ 34:11ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
- Joshua 11:2 ಯೆಹೋಶುವ 11:2ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
- Deuteronomy 3:17 ಧರ್ಮೋಪದೇಶಕಾಂಡ 3:17ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- Judges 8:5–6 ನ್ಯಾಯಸ್ಥಾಪಕರು 8:5–6ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು. ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.
- Judges 8:14–16 ನ್ಯಾಯಸ್ಥಾಪಕರು 8:14–16ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು. ಗಿದ್ಯೋನನು ಸುಖೋತಿನ ಮನುಷ್ಯರ ಬಳಿಗೆ ಬಂದು--ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ ಜೆಬಹ ಚಲ್ಮು ನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ ಚಲ್ಮುನ್ನನನ್ನೂ ನೋಡಿರಿ ಎಂದು ಹೇಳಿ ಪಟ್ಟಣದ ಹಿರಿಯರನ್ನು ಹಿಡಿದು ಅರಣ್ಯದ ಮುಳ್ಳುಗಳನ್ನೂ ನೆಗ್ಗಿಲು ಮುಳ್ಳು ಗಳನ್ನೂ ತಕ್ಕೊಂಡು ಅವುಗಳಿಂದ ಸುಖೋತಿನ ಮನು ಷ್ಯರಿಗೆ ಬುದ್ದಿಕಲಿಸಿದನು.
- Luke 5:1 ಲೂಕನು 5:1ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
- Joshua 12:3 ಯೆಹೋಶುವ 12:3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
- Numbers 32:3 ಅರಣ್ಯಕಾಂಡ 32:3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- 1 Kings 7:46 1 ಅರಸುಗಳು 7:46ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
Original words (Hebrew)
- valley · H6010עֵמֶק ʻêmeq
- Beth-aram · H1027בֵּית הָרָם Bêyth hâ-Râm
- Beth-nimrah · H1039בֵּית נִמְרָה Bêyth Nimrâh
- Succoth · H5523סֻכּוֹת Çukkôwth
- Zaphon · H6829צָפוֹן Tsâphôwn
- rest · H3499יֶתֶר yether
- kingdom · H4468מַמְלָכוּת mamlâkûwth
- Sihon · H5511סִיחוֹן Çîychôwn
- king · H4428מֶלֶךְ melek
- Heshbon · H2809חֶשְׁבּוֹן Cheshbôwn
- Jordan · H3383יַרְדֵּן Yardên
- border · H1366גְּבוּל gᵉbûwl
- edge · H7097קָצֶה qâtseh
- sea · H3220יָם yâm
- Chinnereth · H3672כִּנְּרוֹת Kinnᵉrôwth
- side · H5676עֵבֶר ʻêber
- Jordan · H3383יַרְדֵּן Yardên
- eastward · H4217מִזְרָח mizrâch