Joshua · chapter 13 · verse 3
Joshua 13:3 in Kannada
ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
Gaajadavaroo ashdodyaroo ashkelonyaroo gittiyaroo ekroniyaroo embuva philishtiyara aidu mandi adhipatigala praantya avveeyara seeme;
Joshua 13:3 in English
- King James Version (KJV)
- From Sihor, which [is] before Egypt, even unto the borders of Ekron northward, [which] is counted to the Canaanite: five lords of the Philistines; the Gazathites, and the Ashdothites, the Eshkalonites, the Gittites, and the Ekronites; also the Avites:
- World English Bible (WEB)
- from the Shihor, which is before Egypt, even to the border of Ekron northward, which is counted as Canaanite; the five lords of the Philistines; the Gazites, and the Ashdodites, the Ashkelonites, the Gittites, and the Ekronites; also the Avvim,
- American Standard Version (ASV)
- from the Shihor, which is before Egypt, even unto the border of Ekron northward, [which] is reckoned to the Canaanites; the five lords of the Philistines; the Gazites, and the Ashdodites, the Ashkelonites, the Gittites, and the Ekronites; also the Avvim,
- Bible in Basic English (BBE)
- From the Shihor, which is before Egypt, to the edge of Ekron to the north, which is taken to be Canaanite property: the five chiefs of the Philistines; the Gazites, and the Ashdodites, the Ashkelonites, the Gittites, and the Ekronites, as well as the Avvim;
- Darby Translation (DBY)
- from the Shihor, which [floweth] before Egypt, as far as the borders of Ekron northward, [and which] is counted to the Canaanite; five lordships of the Philistines: of Gazah, and of Ashdod, of Eshkalon, of Gath, and of Ekron; also the Avvites;
- Webster's Bible (WBS)
- From Sihor, which [is] before Egypt, even to the borders of Ekron northward, [which] is counted to the Canaanite: five lords of the Philistines; the Gazathites, and the Ashdothites, the Eshkalonites, the Gittites, and the Ekronites; also the Avites:
- Young's Literal Translation (YLT)
- from Sihor which [is] on the front of Egypt, and unto the border of Ekron northward, to the Canaanite it is reckoned, five princes of the Philistines, the Gazathite, and the Ashdothite, the Eshkalonite, the Gittite, and the Ekronite, also the Avim.
Read in context
- 1ಯೆಹೋಶುವನು ದಿನ ತುಂಬಿದ ಮುದುಕ ನಾಗಲು ಕರ್ತನು ಅವನಿಗೆ--ನೀನು ಮುದುಕನಾಗಿ ದಿನಗಳು ಹೋದವನಾದಿ; ಆದರೆ ಸ್ವಾಧೀನಮಾಡಿಕೊಳ್ಳತಕ್ಕ ಸೀಮೆಯು ಇನ್ನು ಬಹಳ ವಾಗಿ ಇರುತ್ತದೆ.
- 2ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,
- 3ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
- 4ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
- 5ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
Cross references
- Deuteronomy 2:23 ಧರ್ಮೋಪದೇಶಕಾಂಡ 2:23ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
- Jeremiah 2:18 ಯೆರೆಮೀಯ 2:18ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
- Judges 3:3 ನ್ಯಾಯಸ್ಥಾಪಕರು 3:3ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
- 1 Samuel 6:4 1 ಸಮುವೇಲನು 6:4ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.
- Genesis 10:15–19 ಆದಿಕಾಂಡ 10:15–19ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ ಹಿವ್ವಿಯನೂ ಅರ್ಕಿಯನೂ ಸೀನಿಯನೂ ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು. ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- Genesis 10:6 ಆದಿಕಾಂಡ 10:6ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
- Zephaniah 2:4–5 ಚೆಫನ್ಯ 2:4–5ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು. ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
- Numbers 34:2–14 ಅರಣ್ಯಕಾಂಡ 34:2–14ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು. ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು. ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು. ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು. ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ. ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ. ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ. ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ. ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ.
- 1 Samuel 6:16–17 1 ಸಮುವೇಲನು 6:16–17ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು. ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.
- Joshua 13:13 ಯೆಹೋಶುವ 13:13ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.
Original words (Hebrew)
- Sihor · H7883שִׁיחוֹר Shîychôwr
- before · H6440פָּנִים pânîym
- Egypt · H4714מִצְרַיִם Mitsrayim
- borders · H1366גְּבוּל gᵉbûwl
- Ekron · H6138עֶקְרוֹן ʻEqrôwn
- northward · H6828צָפוֹן tsâphôwn
- counted · H2803חָשַׁב châshab
- Canaanite · H3669כְּנַעַנִי Kᵉnaʻanîy
- five · H2568חָמֵשׁ châmêsh
- lords · H5633סֶרֶן çeren
- Philistines · H6430פְּלִשְׁתִּי Pᵉlishtîy
- Gazathites · H5841עַזָּתִי ʻAzzâthîy
- Ashdothites · H796אַשְׁדּוֹדִי ʼAshdôwdîy
- Eshkalonites · H832אֶשְׁקְלוֹנִי ʼEshqᵉlôwnîy
- Gittites · H1663גִּתִּי Gittîy
- Ekronites · H6139עֶקְרוֹנִי ʻEqrôwnîy
- Avites · H5761עַוִּים ʻAvvîym