Joshua · chapter 13 · verse 30
Joshua 13:30 in Kannada
ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.
Adu yaavadandare, mahanayaami ninda baashaanina arasanaada ogana samasta raajyavaagiruva baashaanellavoo baashaaninalliruva yaayaarina samasta oorugalaada aravattu pattanagaloo avara merege olagaadavu.
Joshua 13:30 in English
- King James Version (KJV)
- And their coast was from Mahanaim, all Bashan, all the kingdom of Og king of Bashan, and all the towns of Jair, which [are] in Bashan, threescore cities:
- World English Bible (WEB)
- Their border was from Mahanaim, all Bashan, all the kingdom of Og king of Bashan, and all the villages of Jair, which are in Bashan, sixty cities.
- American Standard Version (ASV)
- And their border was from Mahanaim, all Bashan, all the kingdom of Og king of Bashan, and all the towns of Jair, which are in Bashan, threescore cities:
- Bible in Basic English (BBE)
- And their limit was from Mahanaim, all Bashan, all the kingdom of Og, king of Bashan, and all Havvoth-Jair, in Bashan, sixty towns;
- Darby Translation (DBY)
- their territory was from Mahanaim, all Bashan, the whole kingdom of Og the king of Bashan, and all the villages of Jair, which are in Bashan, sixty cities.
- Webster's Bible (WBS)
- And their border was from Mahanaim, all Bashan, all the kingdom of Og king of Bashan, and all the towns of Jair, which [are] in Bashan, sixty cities:
- Young's Literal Translation (YLT)
- And their border is from Mahanaim, all Bashan, all the kingdom of Og king of Bashan, and all the small towns of Jair, which [are] in Bashan, sixty cities;
Read in context
- 28ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ.
- 29ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು.
- 30ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.
- 31ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.
- 32ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
Cross references
- Joshua 13:26 ಯೆಹೋಶುವ 13:26ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು;
- Numbers 32:39–41 ಅರಣ್ಯಕಾಂಡ 32:39–41ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
- 1 Chronicles 2:21–23 1 ಪೂರ್ವಕಾಲವೃತ್ತಾಂತ 2:21–23ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು. ಸೆಗೂಬನು ಯಾಯಾರನನ್ನು ಪಡೆದನು. ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.
- Deuteronomy 3:13–15 ಧರ್ಮೋಪದೇಶಕಾಂಡ 3:13–15ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.
Original words (Hebrew)
- coast · H1366גְּבוּל gᵉbûwl
- Mahanaim · H4266מַחֲנַיִם Machănayim
- Bashan · H1316בָּשָׁן Bâshân
- kingdom · H4468מַמְלָכוּת mamlâkûwth
- Og · H5747עוֹג ʻÔwg
- king · H4428מֶלֶךְ melek
- Bashan · H1316בָּשָׁן Bâshân
- towns · H2333חַוָּה chavvâh
- Jair · H2971יָאִיר Yâʼîyr
- Bashan · H1316בָּשָׁן Bâshân
- threescore · H8346שִׁשִּׁים shishshîym
- cities · H5892עִיר ʻîyr