Skip to content
ThuthiThuthiThuthi
Joshua · chapter 13 · verse 32

Joshua 13:32 in Kannada

ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್‌ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.

Sooryodayada dikkinalli yerikovina baliyalli heegeye mosheyu yordanige aacheyalliruva movaabina bailugalalli baadhyate yaagi hanchida deshagalu ive.aadare levi yana gotrakke mosheyu yaava baadhyateyannu kodalilla. Israayel devaraada kartanu avarige helida prakaara taane avara baadhyate.

Joshua 13:32 in English

King James Version (KJV)
These [are the countries] which Moses did distribute for inheritance in the plains of Moab, on the other side Jordan, by Jericho, eastward.
World English Bible (WEB)
These are the inheritances which Moses distributed in the plains of Moab, beyond the Jordan at Jericho, eastward.
American Standard Version (ASV)
These are the inheritances which Moses distributed in the plains of Moab, beyond the Jordan at Jericho, eastward.
Bible in Basic English (BBE)
These are the heritages of which Moses made distribution in the lowlands of Moab, on the other side of Jordan in Jericho, to the east.
Darby Translation (DBY)
This is that which Moses allotted for inheritance in the plains of Moab, beyond the Jordan of Jericho, eastward.
Webster's Bible (WBS)
These [are the countries] which Moses distributed for inheritance in the plains of Moab, on the other side of Jordan by Jericho eastward.
Young's Literal Translation (YLT)
These [are] they whom Moses caused to inherit in the plains of Moab, beyond the Jordan, [by] Jericho, eastward;

Read in context

  1. 30ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.
  2. 31ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್‌, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.
  3. 32ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್‌ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
  4. 33ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್‌ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
Read all of Joshua 13

Original words (Hebrew)

Joshua 13:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.