Joshua · chapter 13 · verse 33
Joshua 13:33 in Kannada
ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
Aadare levi yana gotrakke mosheyu yaava baadhyateyannu kodalilla. Israayel devaraada kartanu avarige helida prakaara taane avara baadhyate.
Joshua 13:33 in English
- King James Version (KJV)
- But unto the tribe of Levi Moses gave not [any] inheritance: the LORD God of Israel [was] their inheritance, as he said unto them.
- World English Bible (WEB)
- But Moses gave no inheritance to the tribe of Levi. The LORD, the God of Israel, is their inheritance, as he spoke to them.
- American Standard Version (ASV)
- But unto the tribe of Levi Moses gave no inheritance: Jehovah, the God of Israel, is their inheritance, as he spake unto them.
- Bible in Basic English (BBE)
- But to the tribe of Levi Moses gave no heritage: the Lord, the God of Israel, is their heritage, as he said to them.
- Darby Translation (DBY)
- But to the tribe of Levi Moses gave no inheritance: Jehovah the God of Israel is their inheritance, as he said to them.
- Webster's Bible (WBS)
- But to the tribe of Levi Moses gave not [any] inheritance: the LORD God of Israel [was] their inheritance, as he said to them.
- Young's Literal Translation (YLT)
- and to the tribe of Levi Moses gave not an inheritance; Jehovah, God of Israel, Himself [is] their inheritance, as He hath spoken to them.
Read in context
- 31ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.
- 32ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
- 33ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
Cross references
- Joshua 18:7 ಯೆಹೋಶುವ 18:7ಆದರೆ ಲೇವಿಯರಿಗೆ ನಿಮ್ಮ ಸಂಗಡ ಪಾಲಿಲ್ಲ; ಅವರಿಗೆ ಕರ್ತನ ಯಾಜಕತ್ವವೇ ಅವರ ಬಾಧ್ಯತೆಯಾಗಿದೆ. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನಿನ ಆಚೆ ಮೂಡಣ ದಿಕ್ಕಿನಲ್ಲಿ ಕರ್ತನ ಸೇವಕನಾದ ಮೋಶೆಯು ಕೊಟ್ಟ ತಮ್ಮ ಬಾಧ್ಯತೆಯನ್ನು ತಕ್ಕೊಂಡಿದ್ದಾರೆ ಅಂದನು.
- Joshua 13:14 ಯೆಹೋಶುವ 13:14ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
- Deuteronomy 10:9 ಧರ್ಮೋಪದೇಶಕಾಂಡ 10:9ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
- Deuteronomy 18:1–2 ಧರ್ಮೋಪದೇಶಕಾಂಡ 18:1–2ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು. ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
- Numbers 18:20 ಅರಣ್ಯಕಾಂಡ 18:20ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.