Joshua · chapter 13 · verse 4
Joshua 13:4 in Kannada
ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
Dakshina praantyadinda amoriyara mereyaada aphekada varegoo iruva kaanaanyara sarva deshavu cheedonyarige hondida meyaaravu;
Joshua 13:4 in English
- King James Version (KJV)
- From the south, all the land of the Canaanites, and Mearah that [is] beside the Sidonians, unto Aphek, to the borders of the Amorites:
- World English Bible (WEB)
- on the south; all the land of the Canaanites, and Mearah that belongs to the Sidonians, to Aphek, to the border of the Amorites;
- American Standard Version (ASV)
- on the south; all the land of the Canaanites, and Mearah that belongeth to the Sidonians, unto Aphek, to the border of the Amorites;
- Bible in Basic English (BBE)
- On the south: all the land of the Canaanites, and Mearah which is the property of the Zidonians, to Aphek, as far as the limit of the Amorites:
- Darby Translation (DBY)
- in the south, the whole land of the Canaanites, and Mearah which [belongeth] to the Sidonians, unto Aphek, to the border of the Amorites;
- Webster's Bible (WBS)
- From the south all the land of the Canaanites, and Mearah that [is] beside the Sidonians, to Aphek to the borders of the Amorites:
- Young's Literal Translation (YLT)
- 'From the south, all the land of the Canaanite, and Mearah, which [is] to the Sidonians, unto Aphek, unto the border of the Amorite;
Read in context
- 2ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,
- 3ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
- 4ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
- 5ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
- 6ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
Cross references
- Joshua 19:30 ಯೆಹೋಶುವ 19:30ಅದಕ್ಕೆ ಉಮ್ಮಾ, ಅಫೇಕ್ ರೆಹೋಬ್ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ.
- Judges 1:34–36 ನ್ಯಾಯಸ್ಥಾಪಕರು 1:34–36ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು ತಾವು ಹರ್ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು. ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
- 1 Samuel 4:1 1 ಸಮುವೇಲನು 4:1ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
- Amos 2:10 ಆಮೋಸ 2:10ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.
- Joshua 12:7–8 ಯೆಹೋಶುವ 12:7–8ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ ಅರಣ್ಯದಲ್ಲಿಯೂ ದಕ್ಷಿಣದಲ್ಲಿಯೂ ಯೆಹೋಶುವನು ಇಸ್ರಾಯೇಲಿನ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಪಾಲು ಇಟ್ಟ ದೇಶವಾದಂಥ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀಯರ ಹಿವ್ವೀಯರ ಯೆಬೂಸಿಯರ ದೇಶದಲ್ಲಿದ್ದ ಯೆಹೋಶು ವನೂ ಇಸ್ರಾಯೇಲ್ ಮಕ್ಕಳೂ ಹೊಡೆದುಬಿಟ್ಟ ಅರಸರು ಯಾರಂದರೆ--
- Joshua 11:3 ಯೆಹೋಶುವ 11:3ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.
- Joshua 10:40 ಯೆಹೋಶುವ 10:40ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
- Joshua 12:18 ಯೆಹೋಶುವ 12:18ಅಫೇಕದ ಅರಸನು ಒಬ್ಬನು; ಲಷ್ಷಾರೋನಿನ ಅರಸನು ಒಬ್ಬನು;