Joshua · chapter 13 · verse 5
Joshua 13:5 in Kannada
ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
Gebaalyara praantya; sooryanu udayisuva dikkinalli hermon bettada kelage iruva baalgaadininda haamaatinalli praveshisuva sthalada varegoo iruva lebanonellaa ivugale.
Joshua 13:5 in English
- King James Version (KJV)
- And the land of the Giblites, and all Lebanon, toward the sunrising, from Baal-gad under mount Hermon unto the entering into Hamath.
- World English Bible (WEB)
- and the land of the Gebalites, and all Lebanon, toward the sunrise, from Baal Gad under Mount Hermon to the entrance of Hamath;
- American Standard Version (ASV)
- and the land of the Gebalites, and all Lebanon, toward the sunrising, from Baal-gad under mount Hermon unto the entrance of Hamath;
- Bible in Basic English (BBE)
- And the land of the Gebalites, and all Lebanon, looking east, from Baal-gad under Mount Hermon as far as Hamath:
- Darby Translation (DBY)
- and the land of the Giblites, and all Lebanon, toward the sun-rising, from Baal-Gad at the foot of mount Hermon to the entrance into Hamath;
- Webster's Bible (WBS)
- And the land of the Giblites, and all Lebanon towards the sun-rising, from Baal-gad under mount Hermon to the entering into Hamath.
- Young's Literal Translation (YLT)
- and the land of the Giblite, and all Lebanon, at the sun-rising, from Baal-Gad under mount Hermon, unto the going in to Hamath:
Read in context
- 3ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
- 4ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
- 5ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
- 6ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
- 7ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು.
Cross references
- 1 Kings 5:18 1 ಅರಸುಗಳು 5:18ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
- Joshua 12:7 ಯೆಹೋಶುವ 12:7ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
- Ezekiel 27:9 ಯೆಹೆಜ್ಕೇಲನು 27:9ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
- Psalm 83:7 ಕೀರ್ತನೆಗಳು 83:7ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ;
- Numbers 34:8 ಅರಣ್ಯಕಾಂಡ 34:8ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
- Joshua 11:17 ಯೆಹೋಶುವ 11:17ಗೋಷೆನ್ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
- Deuteronomy 1:7 ಧರ್ಮೋಪದೇಶಕಾಂಡ 1:7ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.
- Deuteronomy 3:25 ಧರ್ಮೋಪದೇಶಕಾಂಡ 3:25ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
- Amos 6:2 ಆಮೋಸ 6:2ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
- Isaiah 10:9 ಯೆಶಾಯ 10:9ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?