Joshua · chapter 13 · verse 6
Joshua 13:6 in Kannada
ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
Lebanonininda misrephotmayimina varegoo bettada deshada ellaa nivaasigalannoo ellaa cheedonyarannoo naanu israayel makkala edurininda horadisi biduvenu. Aadare naanu ninage helida haageye neenu cheetugalannu haaki israayelige baadhyateyaagi paalidabeku.
Joshua 13:6 in English
- King James Version (KJV)
- All the inhabitants of the hill country from Lebanon unto Misrephoth-maim, [and] all the Sidonians, them will I drive out from before the children of Israel: only divide thou it by lot unto the Israelites for an inheritance, as I have commanded thee.
- World English Bible (WEB)
- all the inhabitants of the hill country from Lebanon to Misrephoth Maim, even all the Sidonians. I will drive them out from before the children of Israel. Just allocate it to Israel for an inheritance, as I have commanded you.
- American Standard Version (ASV)
- all the inhabitants of the hill-country from Lebanon unto Misrephoth-maim, even all the Sidonians; them will I drive out from before the children of Israel: only allot thou it unto Israel for an inheritance, as I have commanded thee.
- Bible in Basic English (BBE)
- All the people of the hill-country from Lebanon to Misrephoth-maim, all the Zidonians; them will I send out from before the children of Israel: only make division of it to Israel for a heritage, as I have given you orders to do.
- Darby Translation (DBY)
- all the inhabitants of the hill-country from Lebanon to Misrephoth-maim, all the Sidonians; I will dispossess them from before the children of Israel. Only, partition it by lot to Israel for an inheritance, as I have commanded thee.
- Webster's Bible (WBS)
- And the inhabitants of the hill-country from Lebanon to Misrephoth-maim, [and] all the Sidonians, them will I drive out from before the children of Israel: only divide thou it by lot to the Israelites for an inheritance, as I have commanded thee.
- Young's Literal Translation (YLT)
- all the inhabitants of the hill-country, from Lebanon unto Misrephoth-Maim, all the Sidonians: I — I dispossess them before the sons of Israel; only, cause it to fall to Israel for an inheritance, as I have commanded thee.
Read in context
- 4ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
- 5ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
- 6ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
- 7ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು.
- 8ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
Cross references
- Joshua 11:8 ಯೆಹೋಶುವ 11:8ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
- Judges 2:21–23 ನ್ಯಾಯಸ್ಥಾಪಕರು 2:21–23ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು. ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
- Joshua 23:13 ಯೆಹೋಶುವ 23:13ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
- Numbers 33:54 ಅರಣ್ಯಕಾಂಡ 33:54ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
- Joshua 23:4 ಯೆಹೋಶುವ 23:4ಇಗೋ, ನಾನು ಯೊರ್ದನ್ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.
- Exodus 23:30–31 ವಿಮೋಚನಕಾಂಡ 23:30–31ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು. ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Joshua 14:1–2 ಯೆಹೋಶುವ 14:1–2ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ. ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
- Genesis 15:18–21 ಆದಿಕಾಂಡ 15:18–21ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
Original words (Hebrew)
- inhabitants · H3427יָשַׁב yâshab
- country · H2022הַר har
- Lebanon · H3844לְבָנוֹן Lᵉbânôwn
- Misrephoth-maim · H4956מִשְׂרְפוֹת מַיִם Misrᵉphôwth mayim
- Sidonians · H6722צִידֹנִי Tsîydônîy
- out · H3423יָרַשׁ yârash
- before · H6440פָּנִים pânîym
- children · H1121בֵּן bên
- Israel · H3478יִשְׂרָאֵל Yisrâʼêl
- lot · H5307נָפַל nâphal
- Israelites · H3478יִשְׂרָאֵל Yisrâʼêl
- inheritance · H5159נַחֲלָה nachălâh
- commanded · H6680צָוָה tsâvâh