Joshua · chapter 13 · verse 9
Joshua 13:9 in Kannada
ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
Arnon nadee teeradalliruva aroyer nadiya madhyabhaaga dalliruva pattanavu modalugondu dibonina varege medebada samanaada bhoomiyoo
Joshua 13:9 in English
- King James Version (KJV)
- From Aroer, that [is] upon the bank of the river Arnon, and the city that [is] in the midst of the river, and all the plain of Medeba unto Dibon;
- World English Bible (WEB)
- from Aroer, that is on the edge of the valley of the Arnon, and the city that is in the middle of the valley, and all the plain of Medeba to Dibon;
- American Standard Version (ASV)
- from Aroer, that is on the edge of the valley of the Arnon, and the city that is in the middle of the valley, and all the plain of Medeba unto Dibon;
- Bible in Basic English (BBE)
- From Aroer, on the edge of the valley of the Arnon, and the town in the middle of the valley, and all the table-land from Medeba to Dibon;
- Darby Translation (DBY)
- from Aroer, which is on the bank of the river Arnon, and the city that is in the midst of the ravine, and all the plateau of Medeba to Dibon,
- Webster's Bible (WBS)
- From Aroer that [is] upon the bank of the river Arnon, and the city that [is] in the midst of the river, and all the plain of Medeba to Dibon;
- Young's Literal Translation (YLT)
- from Aroer, which [is] on the edge of the brook Arnon, and the city which [is] in the midst of the brook, and all the plain of Medeba unto Dihon,
Read in context
- 7ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು.
- 8ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
- 9ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
- 10ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ
- 11ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ
Cross references
- Joshua 13:16 ಯೆಹೋಶುವ 13:16ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
- Numbers 21:30 ಅರಣ್ಯಕಾಂಡ 21:30ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
- Deuteronomy 3:12 ಧರ್ಮೋಪದೇಶಕಾಂಡ 3:12ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
- Joshua 12:2 ಯೆಹೋಶುವ 12:2ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ
- Jeremiah 48:22 ಯೆರೆಮೀಯ 48:22ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
- Isaiah 15:2 ಯೆಶಾಯ 15:2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- Deuteronomy 3:16 ಧರ್ಮೋಪದೇಶಕಾಂಡ 3:16ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
- Jeremiah 48:18 ಯೆರೆಮೀಯ 48:18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.