Joshua · chapter 14 · verse 11
Joshua 14:11 in Kannada
ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.
Moshe nannannu kaluhisida divasadalli naanu hege balavaagi iddeno haageye idu varegoo balavaagiddene. Naanu yuddhakke hogi baruvadakke nanage aaga idda shaktiya haageye eegaloo shaktiyulla vanaagiddene.
Joshua 14:11 in English
- King James Version (KJV)
- As yet I [am as] strong this day as [I was] in the day that Moses sent me: as my strength [was] then, even so [is] my strength now, for war, both to go out, and to come in.
- World English Bible (WEB)
- As yet I am as strong today as I was in the day that Moses sent me. As my strength was then, even so is my strength now for war, to go out and to come in.
- American Standard Version (ASV)
- As yet I am as strong this day as I was in the day that Moses sent me: as my strength was then, even so is my strength now, for war, and to go out and to come in.
- Bible in Basic English (BBE)
- And still, I am as strong today as I was when Moses sent me out: as my strength was then, so is it now, for war and for all the business of life.
- Darby Translation (DBY)
- I am still this day strong, as in the day that Moses sent me: as my strength was then, even so is my strength now, for war, both to go out and to come in.
- Webster's Bible (WBS)
- As yet I [am as] strong this day, as [I was] in the day that Moses sent me: as my strength [was] then, even so [is] my strength now, for war, both to go out, and to come in.
- Young's Literal Translation (YLT)
- yet [am] I to-day strong as in the day of Moses' sending me; as my power then, so [is] my power now, for battle, and to go out, and to come in.
Read in context
- 9ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
- 10ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.
- 11ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.
- 12ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.
- 13ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
Cross references
- Deuteronomy 34:7 ಧರ್ಮೋಪದೇಶಕಾಂಡ 34:7ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.
- Deuteronomy 31:2 ಧರ್ಮೋಪದೇಶಕಾಂಡ 31:2ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
- Psalm 103:5 ಕೀರ್ತನೆಗಳು 103:5ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.
- Psalm 90:10 ಕೀರ್ತನೆಗಳು 90:10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.