Joshua · chapter 14 · verse 13
Joshua 14:13 in Kannada
ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
Aaga yehoshuvanu yephunneya maganaada kaaleba nannu aasheervadisi avanige hebronannu baadhyate yaagi kottanu.
Joshua 14:13 in English
- King James Version (KJV)
- And Joshua blessed him, and gave unto Caleb the son of Jephunneh Hebron for an inheritance.
- World English Bible (WEB)
- Joshua blessed him; and he gave Hebron to Caleb the son of Jephunneh for an inheritance.
- American Standard Version (ASV)
- And Joshua blessed him; and he gave Hebron unto Caleb the son of Jephunneh for an inheritance.
- Bible in Basic English (BBE)
- And Joshua gave him his blessing; and he gave Hebron to Caleb, the son of Jephunneh, for his heritage.
- Darby Translation (DBY)
- And Joshua blessed him, and gave Hebron to Caleb the son of Jephunneh for an inheritance.
- Webster's Bible (WBS)
- And Joshua blessed him, and gave to Caleb the son of Jephunneh Hebron for an inheritance.
- Young's Literal Translation (YLT)
- And Joshua blesseth him, and giveth Hebron to Caleb son of Jephunneh for an inheritance,
Read in context
- 11ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.
- 12ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.
- 13ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
- 14ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- 15ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
Cross references
- Judges 1:20 ನ್ಯಾಯಸ್ಥಾಪಕರು 1:20ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
- Joshua 22:6 ಯೆಹೋಶುವ 22:6ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.
- 1 Chronicles 6:55–56 1 ಪೂರ್ವಕಾಲವೃತ್ತಾಂತ 6:55–56ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು. ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
- Joshua 21:11–12 ಯೆಹೋಶುವ 21:11–12ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು. ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.
- Joshua 10:36–37 ಯೆಹೋಶುವ 10:36–37ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು.
- Joshua 15:13 ಯೆಹೋಶುವ 15:13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
- Genesis 47:10 ಆದಿಕಾಂಡ 47:10ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
- Song of Solomon 6:9 ಪರಮಗೀತೆ 6:9ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
- Genesis 47:7 ಆದಿಕಾಂಡ 47:7ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.
- 1 Samuel 1:17 1 ಸಮುವೇಲನು 1:17ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.