Joshua · chapter 14 · verse 15
Joshua 14:15 in Kannada
ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
Hebronina hesaru modalu kiryatarba; ee hesaru anaakyaralli obba dodda manushyanadu. Deshavu yuddhavillade shaantavaayitu.
Joshua 14:15 in English
- King James Version (KJV)
- And the name of Hebron before [was] Kirjath-arba; [which Arba was] a great man among the Anakims. And the land had rest from war.
- World English Bible (WEB)
- Now the name of Hebron before was Kiriath Arba, after the greatest man among the Anakim. Then the land had rest from war.
- American Standard Version (ASV)
- Now the name of Hebron beforetime was Kiriath-arba; [which Arba was] the greatest man among the Anakim. And the land had rest from war.
- Bible in Basic English (BBE)
- In earlier times the name of Hebron had been Kiriath-arba, named after Arba, the greatest of the Anakim. And the land had rest from war.
- Darby Translation (DBY)
- Now the name of Hebron before was Kirjath-Arba; the great man among the Anakim. And the land rested from war.
- Webster's Bible (WBS)
- And the name of Hebron before [was] Kirjath-arba; [which Arba was] a great man among the Anakims. And the land had rest from war.
- Young's Literal Translation (YLT)
- and the name of Hebron formerly [is] Kirjath-Arba (he [is] the great man among the Anakim); and the land hath rest from war.
Read in context
- 13ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
- 14ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- 15ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
Cross references
- Joshua 11:23 ಯೆಹೋಶುವ 11:23ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
- Genesis 23:2 ಆದಿಕಾಂಡ 23:2ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
- Joshua 15:13 ಯೆಹೋಶುವ 15:13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
- Judges 3:11 ನ್ಯಾಯಸ್ಥಾಪಕರು 3:11ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
- Judges 8:28 ನ್ಯಾಯಸ್ಥಾಪಕರು 8:28ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- Judges 5:31 ನ್ಯಾಯಸ್ಥಾಪಕರು 5:31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- Judges 3:30 ನ್ಯಾಯಸ್ಥಾಪಕರು 3:30ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.