Joshua · chapter 14 · verse 2
Joshua 14:2 in Kannada
ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
Avara kartanu mosheya mukhaantaravaagi aajnyaapisida haageye ombhattoovare gotragalige cheetugalannu haaki baadhyavaagi paalu hanchidaru.
Joshua 14:2 in English
- King James Version (KJV)
- By lot [was] their inheritance, as the LORD commanded by the hand of Moses, for the nine tribes, and [for] the half tribe.
- World English Bible (WEB)
- by the lot of their inheritance, as the LORD commanded by Moses, for the nine tribes, and for the half-tribe.
- American Standard Version (ASV)
- by the lot of their inheritance, as Jehovah commanded by Moses, for the nine tribes, and for the half-tribe.
- Bible in Basic English (BBE)
- Their heritage by the Lord's decision, as he gave orders by Moses, for the nine tribes and the half-tribe.
- Darby Translation (DBY)
- their inheritance was by lot, as Jehovah had commanded by Moses, for the nine tribes, and the half tribe.
- Webster's Bible (WBS)
- By lot [was] their inheritance, as the LORD commanded by the hand of Moses, for the nine tribes, and [for] the half-tribe.
- Young's Literal Translation (YLT)
- by lot [is] their inheritance, as Jehovah commanded by the hand of Moses, for the nine of the tribes, and the half of the tribe;
Read in context
- 1ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.
- 2ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
- 3ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
- 4ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
Cross references
- Numbers 34:13 ಅರಣ್ಯಕಾಂಡ 34:13ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
- Numbers 33:54 ಅರಣ್ಯಕಾಂಡ 33:54ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
- Numbers 26:55–56 ಅರಣ್ಯಕಾಂಡ 26:55–56ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು. ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.
- Proverbs 16:33 ಜ್ಞಾನೋಕ್ತಿಗಳು 16:33ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Proverbs 18:18 ಜ್ಞಾನೋಕ್ತಿಗಳು 18:18ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;
- Psalm 16:5–6 ಕೀರ್ತನೆಗಳು 16:5–6ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ. ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;