Joshua · chapter 14 · verse 3
Joshua 14:3 in Kannada
ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
Mosheyu yordanige aache eraduvare gotragalige baadhyateyannu kottiddanu. Aadare leviyarige yaava baadhyateyannoo kodalilla;
Joshua 14:3 in English
- King James Version (KJV)
- For Moses had given the inheritance of two tribes and an half tribe on the other side Jordan: but unto the Levites he gave none inheritance among them.
- World English Bible (WEB)
- For Moses had given the inheritance of the two tribes and the half-tribe beyond the Jordan; but to the Levites he gave no inheritance among them.
- American Standard Version (ASV)
- For Moses had given the inheritance of the two tribes and the half-tribe beyond the Jordan: but unto the Levites he gave no inheritance among them.
- Bible in Basic English (BBE)
- For Moses had given their heritage to the two tribes and the half-tribe on the other side of Jordan, but to the Levites he gave no heritage among them.
- Darby Translation (DBY)
- For Moses had given the inheritance of the two tribes and the half tribe beyond the Jordan, but to the Levites he had given no inheritance among them.
- Webster's Bible (WBS)
- For Moses had given the inheritance of two tribes and a half-tribe on the other side of Jordan: but to the Levites he gave no inheritance among them.
- Young's Literal Translation (YLT)
- for Moses hath given the inheritance of two of the tribes, and of half of the tribe, beyond the Jordan, and to the Levites he hath not given an inheritance in their midst;
Read in context
- 1ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.
- 2ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
- 3ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
- 4ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
- 5ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.
Cross references
- Joshua 13:14 ಯೆಹೋಶುವ 13:14ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
- Deuteronomy 3:12–17 ಧರ್ಮೋಪದೇಶಕಾಂಡ 3:12–17ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- Numbers 32:29–42 ಅರಣ್ಯಕಾಂಡ 32:29–42ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು. ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು. ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು. ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು. ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
- Joshua 13:32–33 ಯೆಹೋಶುವ 13:32–33ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ. ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
- Joshua 13:8 ಯೆಹೋಶುವ 13:8ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
Original words (Hebrew)
- Moses · H4872מֹשֶׁה Môsheh
- given · H5414נָתַן nâthan
- inheritance · H5159נַחֲלָה nachălâh
- two · H8147שְׁנַיִם shᵉnayim
- tribes · H4294מַטֶּה maṭṭeh
- half · H2677חֵצִי chêtsîy
- tribe · H4294מַטֶּה maṭṭeh
- side · H5676עֵבֶר ʻêber
- Jordan · H3383יַרְדֵּן Yardên
- Levites · H3881לֵוִיִּי Lêvîyîy
- gave · H5414נָתַן nâthan
- inheritance · H5159נַחֲלָה nachălâh
- among · H8432תָּוֶךְ tâvek