Skip to content
ThuthiThuthiThuthi
Joshua · chapter 14 · verse 5

Joshua 14:5 in Kannada

ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.

Kartanu moshege aajnyaapisida prakaara israayel makkalu maadi deshavannu paalu hanchikondaru.

Joshua 14:5 in English

King James Version (KJV)
As the LORD commanded Moses, so the children of Israel did, and they divided the land.
World English Bible (WEB)
The children of Israel did as the LORD commanded Moses, and they divided the land.
American Standard Version (ASV)
As Jehovah commanded Moses, so the children of Israel did; and they divided the land.
Bible in Basic English (BBE)
As the Lord had given orders to Moses, so the people of Israel did, and they made division of the land.
Darby Translation (DBY)
As Jehovah had commanded Moses, so the children of Israel did, and they divided the land.
Webster's Bible (WBS)
As the LORD commanded Moses, so the children of Israel did, and they divided the land.
Young's Literal Translation (YLT)
as Jehovah commanded Moses, so have the sons of Israel done, and they apportion the land.

Read in context

  1. 3ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
  2. 4ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
  3. 5ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.
  4. 6ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್‌ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
  5. 7ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.
Read all of Joshua 14

Cross references

Original words (Hebrew)

Joshua 14:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.