Skip to content
ThuthiThuthiThuthi
Joshua · chapter 14 · verse 6

Joshua 14:6 in Kannada

ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್‌ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;

Yoodana makkalu gilgaalinalli yehoshuvana balige seridaru. Aaga kenejjeeyanoo yephunneya maganoo aada kaalebanu avanige--kaadesh barneyadalli kartanu nannannoo ninnannoo kuritu devara manushyanaada moshege helida maatannu neenu balle;

Joshua 14:6 in English

King James Version (KJV)
Then the children of Judah came unto Joshua in Gilgal: and Caleb the son of Jephunneh the Kenezite said unto him, Thou knowest the thing that the LORD said unto Moses the man of God concerning me and thee in Kadesh-barnea.
World English Bible (WEB)
Then the children of Judah came near to Joshua in Gilgal. Caleb the son of Jephunneh the Kenizzite said to him, “You know the thing that the LORD spoke to Moses the man of God concerning me and concerning you in Kadesh Barnea.
American Standard Version (ASV)
Then the children of Judah drew nigh unto Joshua in Gilgal: and Caleb the son of Jephunneh the Kenizzite said unto him, Thou knowest the thing that Jehovah spake unto Moses the man of God concerning me and concerning thee in Kadesh-barnea.
Bible in Basic English (BBE)
Then the children of Judah went to Joshua in Gilgal; and Caleb, the son of Jephunneh the Kenizzite, said to him, You have knowledge of what the Lord said to Moses, the man of God, about me and about you in Kadesh-barnea.
Darby Translation (DBY)
Then the children of Judah came near to Joshua in Gilgal, and Caleb the son of Jephunneh the Kenizzite said to him, Thou knowest the word that Jehovah spoke to Moses the man of God, concerning me and thee, in Kadesh-barnea.
Webster's Bible (WBS)
Then the children of Judah came to Joshua in Gilgal: and Caleb the son of Jephunneh the Kenezite said to him, Thou knowest the thing that the LORD said to Moses the man of God concerning me and thee in Kadesh-barnea.
Young's Literal Translation (YLT)
And the sons of Judah come nigh unto Joshua in Gilgal, and Caleb son of Jephunneh the Kenezzite saith unto him, 'Thou hast known the word that Jehovah hath spoken unto Moses the man of God, concerning me and concerning thee in Kadesh-Barnea:

Read in context

  1. 4ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
  2. 5ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.
  3. 6ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್‌ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
  4. 7ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.
  5. 8ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
Read all of Joshua 14

Cross references

Original words (Hebrew)

Joshua 14:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.