Joshua · chapter 14 · verse 7
Joshua 14:7 in Kannada
ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.
Kartana sevakanaada mosheyu deshavannu paalati nodalu nannannu kaadesh barneyadinda kaluhisidaaga naanu naalvattu varusha praayadavanaagiddenu; nanna hrudayadalli idda haageye avanige ondu maatannu tirigi takkondu bandenu.
Joshua 14:7 in English
- King James Version (KJV)
- Forty years old [was] I when Moses the servant of the LORD sent me from Kadesh-barnea to espy out the land; and I brought him word again as [it was] in mine heart.
- World English Bible (WEB)
- I was forty years old when Moses the servant of the LORD sent me from Kadesh Barnea to spy out the land. I brought him word again as it was in my heart.
- American Standard Version (ASV)
- Forty years old was I when Moses the servant of Jehovah sent me from Kadesh-barnea to spy out the land; and I brought him word again as it was in my heart.
- Bible in Basic English (BBE)
- I was forty years old when Moses, the servant of the Lord, sent me from Kadesh-barnea to make a search through the land; and the account which I gave him was in keeping with his desire.
- Darby Translation (DBY)
- Forty years old was I when Moses the servant of Jehovah sent me from Kadesh-barnea to search out the land; and I brought him word again as it was in my heart.
- Webster's Bible (WBS)
- Forty years old [was] I when Moses the servant of the LORD sent me from Kadesh-barnea to explore the land; and I brought him word again as it [was] in my heart.
- Young's Literal Translation (YLT)
- a son of forty years [am] I in Moses, servant of Jehovah, sending me from Kadesh-Barnea, to spy the land, and I bring him back word as with my heart;
Read in context
- 5ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.
- 6ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
- 7ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.
- 8ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
- 9ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
Cross references
- Numbers 13:6 ಅರಣ್ಯಕಾಂಡ 13:6ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು,
- Numbers 14:6–10 ಅರಣ್ಯಕಾಂಡ 14:6–10ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ. ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು. ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು. ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
- Numbers 13:26–33 ಅರಣ್ಯಕಾಂಡ 13:26–33ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು. ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ. ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು. ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು. ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು. ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು. ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು. ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- Numbers 13:16–20 ಅರಣ್ಯಕಾಂಡ 13:16–20ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು. ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
Original words (Hebrew)
- Forty · H705אַרְבָּעִים ʼarbâʻîym
- years · H8141שָׁנֶה shâneh
- old · H1121בֵּן bên
- Moses · H4872מֹשֶׁה Môsheh
- servant · H5650עֶבֶד ʻebed
- sent · H7971שָׁלַח shâlach
- Kadesh-barnea · H6947קָדֵשׁ בַּרְנֵעַ Qâdêsh Barnêaʻ
- out · H7270רָגַל râgal
- land · H776אֶרֶץ ʼerets
- brought · H7725שׁוּב shûwb
- word · H1697דָּבָר dâbâr
- again · H7725שׁוּב shûwb
- heart · H3824לֵבָב lêbâb