Joshua · chapter 14 · verse 8
Joshua 14:8 in Kannada
ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
Aadaagyoo nanna sangada hogi banda nanna sahodararu janara hrudaya vannu karagisidaru. Aadare naanu nanna devaraada kartanannu poornavaagi himbaalisidenu.
Joshua 14:8 in English
- King James Version (KJV)
- Nevertheless my brethren that went up with me made the heart of the people melt: but I wholly followed the LORD my God.
- World English Bible (WEB)
- Nevertheless, my brothers who went up with me made the heart of the people melt; but I wholly followed the LORD my God.
- American Standard Version (ASV)
- Nevertheless my brethren that went up with me made the heart of the people melt; but I wholly followed Jehovah my God.
- Bible in Basic English (BBE)
- My brothers, however, who went up with me, made the heart of the people like water: but I was true to the Lord with all my heart.
- Darby Translation (DBY)
- And my brethren that had gone up with me made the heart of the people melt; but I wholly followed Jehovah my God.
- Webster's Bible (WBS)
- Nevertheless, my brethren that went up with me made the heart of the people melt: but I wholly followed the LORD my God.
- Young's Literal Translation (YLT)
- and my brethren who have gone up with me have caused the heart of the people to melt, and I have been fully after Jehovah my God;
Read in context
- 6ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
- 7ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.
- 8ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
- 9ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
- 10ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.
Cross references
- Numbers 14:24 ಅರಣ್ಯಕಾಂಡ 14:24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
- Deuteronomy 1:36 ಧರ್ಮೋಪದೇಶಕಾಂಡ 1:36ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.
- Numbers 13:31 ಅರಣ್ಯಕಾಂಡ 13:31ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
- Joshua 14:14 ಯೆಹೋಶುವ 14:14ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- Revelation 14:4 ಪ್ರಕಟನೆ 14:4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.